ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ವಿಜಯ ಸಿಂಧೂರ, ತಾಳಿಕೋಟೆ

ಪಟ್ಟಣದ ಸರ್ವಜ್ಞ ವಿದ್ಯಾಪೀಠ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆ ತಾಳಿಕೋಟೆಯಲ್ಲಿ ಶಾಲಾ ಮಕ್ಕಳಿಗೆ ಆರತಿ ಬೆಳಗಿಸಿ ಹೂಗುಚ್ಛವನ್ನು ಕೊಟ್ಟು ಸ್ವಾಗತಿಸಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಸಂಸ್ಥಾಪಕ ಅಧ್ಯಕ್ಷರಾದ ಸಿದ್ದನಗೌಡ ಮಂಗಳೂರ,ಮುಖ್ಯಗುರುಗಳಾದ ಸಂತೋಷ ಪವಾರ, ರಾಜು ಜವಳಗೇರಿ,ದೈಹಿಕ ಶಿಕ್ಷಕರಾದ ಬಸವರಾಜ ಚಳಗಿ,ಶಾಂತಗೌಡ ಬಿರಾದಾರ,ರಸೂಲಸಾ ತುರ್ಕಣಗೇರಿ, ಸಿದ್ದನಗೌಡ ಮುದ್ನೂರ, ಭೀಮನಗೌಡ ಸಾಸನೂರ, ಸವಿತಾ ಅಸ್ಕಿ,ಶಿವಲೀಲಾ ಚುಂಚೂರು, ರೂಪ ಪಾಟೀಲ, ಸಂಗೀತ ಬಿರಾದಾರ,ಬೋರಮ್ಮ ಉಕ್ಕಲಿ, ಶೃತಿ ಚೌದ್ರಿ, ಅಕ್ಷತಾ ದೇವಿ, ತನುಶ್ರೀ ಮಹೇಂದ್ರಕರ್, ಮೇಘ ಸಜ್ಜನ್,ದೇವೇಂದ್ರ ಗುಳೆದ, ಶರಣಗೌಡ ಕಾಚಾಪುರ,ಸರ್ವ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: ವಿಷಯವನ್ನು ರಕ್ಷಿಸಲಾಗಿದೆ - Content is protected !!