ವಿಜಯ ಸಿಂಧೂರ ಬೆಂಗಳೂರು
ತಳಮಟ್ಟದ ಹೋರಾಟದಿಂದ ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಬೆಳೆಸಿದ ಕನಕಪುರ ಬಂಡೆ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಇಂದು ಬುಧವಾರ ಜೂನ್ 3ರ ಸಂಜೆ ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರು ಶಿವಕುಮಾರ್ ಅವರಿಗೆ ಪ್ರಮಾಣವಚನ ಬೋಧಿಸಿದರು. ಸಂವಿಧಾನ ಪುಸ್ತಕ ಹಿಡಿದು ಡಿಕೆಶಿ ಪ್ರಮಾಣ ವಚನ ಸ್ವೀಕರಿಸಿದರು.
ಒಬ್ಬರು ಉಪಮುಖ್ಯ,ಮಂತ್ರಿ ಹಾಗೂ 12 ಮಂದಿ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದವರು
