ವಿಶ್ವ ಪರಿಸರ ದಿನಾಚರಣೆ

ವಿಜಯ ಸಿಂಧೂರ,ತಾಳಿಕೋಟೆ

ವಿಶ್ಪವ ರಿಸರ ದಿನಾಚರಣೆಯ ಪ್ರಯುಕ್ತ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಪರಿಸರ ಸ್ನೇಹಿ ಗಿಡಗಳನ್ನು ಹಚ್ಚುವ ಮೂಲಕ ಪರಿಸರ ದಿನವನ್ನು ಆಚರಣೆ ಮಾಡಲಾಯಿತು

ಈ ಸಂದರ್ಭದಲ್ಲಿ ಮಾತನಾಡಿದ ಸಂತೋಷ ಪಾಟೀಲ ಇರುವುದೊಂದೇ ಭೂಮಿ, ಪರಿಸರವೇ ನಮ್ಮೆಲ್ಲರ ಆಸ್ತಿ, ಪ್ರಕೃತಿಯೊಂದಿಗೆ ಸಾಮರಸ್ಯದಿಂದ ಬದುಕೋಣ.ಮುಂದಿನ ಪೀಳಿಗೆಗಾಗಿ ಪರಿಸರವನ್ನು ಸಂರಕ್ಷಿಸುವ ಕಾರ್ಯಕ್ಕೆ ಮುಂದಾಗೋಣ.ಎಂದು ಈ ಸಂದರ್ಭದಲ್ಲಿ ಎಲ್ಲರಿಗೂ ಕರೆ ನೀಡಲಾಯಿತು ಸಂಗನಗೌಡ ಪಾಟೀಲ ಶ್ರೀಶೈಲ ಚಳ್ಳಗಿ ಸುಭಾಸಗೌಡ ಪಾಟೀಲ ನಿಂಗನಗೌಡ ಪಾಟೀಲ ಖಾದೀರ ಹಳಿಮನಿ ಹಾಜರಿದ್ದರು.

Leave a Reply

Your email address will not be published. Required fields are marked *

error: ವಿಷಯವನ್ನು ರಕ್ಷಿಸಲಾಗಿದೆ - Content is protected !!