ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ

ವಿಜಯ ಸಿಂಧೂರ

ಬೆಂಗಳೂರು:ಬಸವನನಾಡು, ಸೂಫಿಸಂತರ ನೆಲೆಬೀಡು ಬೀದರನಲ್ಲಿ ಇದೇ 11 ಮತ್ತು 12 ರಂದು ಕೆಯುಡಬ್ಲ್ಯೂಜೆ ಆಯೋಜಿಸಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ್ ಬಿ ಖಂಡ್ರೆ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರುಸಿಎಂ ನಿವಾಸದಲ್ಲಿ ಭೇಟಿ ಮಾಡಿ ಆಹ್ವಾನಿಸಿದರು.

Leave a Reply

Your email address will not be published. Required fields are marked *

error: ವಿಷಯವನ್ನು ರಕ್ಷಿಸಲಾಗಿದೆ - Content is protected !!