ವಿಜಯ ಸಿಂಧೂರ ಗದಗ
ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್ ಕೆ ಪಾಟೀಲ ಅವರಿಗೆ ನಗರದ ಪ್ರವಾಸಿ ಮಂದಿರದಲ್ಲಿ ಕಾನೂನು ವಿಶ್ವವಿದ್ಯಾಲಯದ ನಾಮನಿರ್ದೇಶಕ ಸದಸ್ಯರಾದ ಡಿ.ಕೆ. ಹೊನ್ನಪ್ಪನವರ ಅವರು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಖ್ಯಾತ ಹಿರಿಯ ನಟಿ ಉಮಾಶ್ರೀ, ಅಶೋಕ ಮುಂದಾಲಿ, ಫಕೀರೇಶ ಮ್ಯಾಟನ್ನವರ, ಉಮರ ಫಾರೂಕ್ ಹುಬ್ಬಳ್ಳಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು
