ವಿಜಯ ಸಿಂಧೂರ, ಲಕ್ಷ್ಮೇಶ್ವರ
ಹುಬ್ಬಳ್ಳಿಯ ರಾಮಲಿಂಗೇಶ್ವರ ನಗರದ ನಿವಾಸಿ ಮಂಜುನಾಥ ಹಡಪದ(46)ನೇ ವಯಸ್ಸಿನಲ್ಲಿ ಅನಾರೋಗ್ಯದಿಂದ ಜುಲೈ 17 ರಶಶುಕ್ರವಾರ ಸಂಜೆ ಶಿವಾಧಿನರಾದರೆಂದು ತಿಳಿಸಲು ವಿಷಾದಿಸುತ್ತೇವೆ

ಮೃತರು ತಾಯಿ, ಅಕ್ಕ, ಅಣ್ಣಂದಿರು, ಪತ್ನಿ, ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂದು ಬಳಗವನ್ನು ಅಗಲಿದ್ದಾರೆಮೃತರ ಅಂತಿಕ್ರಿಯ ಜುಲೈ 18 ರ ಶನಿವಾರ ಬೆಳಗ್ಗೆ 8 ಗಂಟೆಗೆ ಹುಬ್ಬಳ್ಳಿ ಆನಂದ ನಗರದ ರುದ್ರ ಭೂಮಿಯಲ್ಲಿ ನೆರವೇರುವುದು ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಾವಪೂರ್ಣ ಶ್ರದ್ಧಾಂಜಲಿ
