ವಿಜಯ ಸಿಂಧೂರ ನವಲಗುಂದ ಕರ್ನಾಟಕ ರಾಜ್ಯ ನೀರು ಬಳಕೆದಾರರ ಸಹಕಾರ ಸಂಘಗಳ ರಾಜ್ಯ ಮಟ್ಟದ ಶೃಂಗ ಮಹಾಮಂಡಳ ನಿಯಮಿತ, ಬೆಂಗಳೂರು ಇದರ ನೂತನ ಆಡಳಿತ ಮಂಡಳಿಯ ನಿರ್ದೇಶಕ ಚುನಾವಣೆಯಲ್ಲಿ ಅವಿರೋಧವಾಗಿ ನಿರ್ದೇಶಕರ ಹುದ್ದೆಗೆ ಆಯ್ಕೆಯಾದ ಮಲಪ್ರಭಾ ಯೋಜನಾ ಮಟ್ಟದ ನೀರು ಬಳಕೆದಾರರ ಸಹಕಾರ ಸಂಘಗಳ ಮಹಾಮಂಡಳ ನಿಯಮಿತ, ನವೀಲತೀರ್ಥ, ಸವದತ್ತಿ ಇದರ ಅಧ್ಯಕ್ಷರಾದ ಸದುಗೌಡ ಪಾಟೀಲ…