ಮೇ 2 ರಂದು ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕಾರಿ ಸಭೆ

ಗದಗ ಜಿಲ್ಲಾ ಯುವ ಕಾಂಗ್ರೆಸ್ “ಕಾರ್ಯಕಾರಿ ಸಭೆ“ದಿನಾಂಕ 2 ಮೇ, ಶನಿವಾರ ದಂದು ಶ್ರೀ ಅಕ್ಷಯ ಪಾಟೀಲ, ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಯುವ ಕಾಂಗ್ರೆಸ್ ಸಮಿತಿ ಹಾಗೂಶ್ರೀ ಕೃಷ್ಣಗೌಡ ಪಾಟೀಲ, ಜಿಲ್ಲಾ ಅಧ್ಯಕ್ಷರು, ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಇವರ ನೇತೃತ್ವದಲ್ಲಿ ಜಿಲ್ಲಾ ಕಾರ್ಯಕಾರಿ ಸಭೆಯನ್ನು ರೋಣ ನಗರದಲ್ಲಿ ಏರ್ಪಡಿಸಲಾಗಿದೆ.

ಜಿಲ್ಲೆಯ ಎಲ್ಲ ತಾಲೂಕಿನ ಯುವ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಯುವ ಕಾರ್ಯಕರ್ತರು ಪಾಲ್ಗೊಳ್ಳುತ್ತಿದ್ದಾರೆ. ಈ ಮೂಲಕ ರೋಣ ತಾಲೂಕಿನ ಎಲ್ಲ ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಸಭೆಯಲ್ಲಿ ಭಾಗವಹಿಸಬೇಕೆಂದು ಮುತ್ತುರಾಜ ನವಲಗುಂದ ಅಧ್ಯಕ್ಷರು, ರೋಣ ಅಸೆಂಬ್ಲಿ ಯುವ ಕಾಂಗ್ರೆಸ್ ಸಮಿತಿ ಹೇಳಿದಾರೆ.

ಸಮಯ: ಬೆಳಿಗ್ಗೆ 11 ಗಂಟೆಗೆ ಸ್ಥಳ: ಕಾಂಗ್ರೆಸ್ ಕಾರ್ಯಾಲಯ, ಜಿನ್ನಿಂಗ್ ಫ್ಯಾಕ್ಟರಿ, ರೋಣ

Leave a Reply

Your email address will not be published. Required fields are marked *

error: ವಿಷಯವನ್ನು ರಕ್ಷಿಸಲಾಗಿದೆ - Content is protected !!