ವಿಜಯ ಸಿಂಧೂರ ತಾಳಿಕೋಟೆ
ಬಕ್ರೀದ್ ಹಬ್ಬದ ಅಂಗವಾಗಿ ಸಂಗಮ ಸಂಸ್ಥೆಯ ವತಿಯಿಂದ ಅಂತರ್ ಧರ್ಮೀಯ ಸ್ನೇಹ ಕೂಟ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ವಿವಿಧ ಧರ್ಮಗಳ ಮುಖಂಡರು ಭಾಗವಹಿಸಿ ಸೌಹಾರ್ದತೆ, ಸಹಬಾಳ್ವೆ ಹಾಗೂ ಮಾನವೀಯ ಮೌಲ್ಯಗಳ ಕುರಿತು ಸಂದೇಶ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಗಮ ಸಂಸ್ಥೆಯ ನಿರ್ದೇಶಕರಾದ ಫಾದರ್ ಸಂತೋಷ ಅವರು ವಹಿಸಿ ಮಾತನಾಡಿ, ಎಲ್ಲಾ ಧರ್ಮಗಳ ಸಾರ ಮಾನವ ಪ್ರೀತಿ ಮತ್ತು ಸಹೋದರತ್ವವಾಗಿದ್ದು, ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆ ಬೆಳೆಸುವಲ್ಲಿ ಇಂತಹ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀ ಸಿದ್ದರಾಮೇಶ್ವರ ಸ್ವಾಮೀಜಿ ಅವರು ವಹಿಸಿ ಹಿತನುಡಿಗಳನ್ನು ಆಡಿದರು. ಧರ್ಮಗಳು ಮಾನವನಲ್ಲಿ ಉತ್ತಮ ಗುಣಗಳನ್ನು ಬೆಳೆಸುವ ಮಾರ್ಗಗಳಾಗಿದ್ದು, ಪರಸ್ಪರ ಗೌರವ ಮತ್ತು ಸಹಕಾರದಿಂದ ಸಮಾಜದ ಅಭಿವೃದ್ಧಿ ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.
ಇದೇ ಸಂದರ್ಭದಲ್ಲಿ ಇಸ್ಲಾಂ ಧರ್ಮದ ಮೌಲವಿ ಕುಮಾರ್ ಜುಮಾಯಿಲ್ ಯಂಬತ್ನಾಳ ಅವರು ಇಸ್ಲಾಂ ಧರ್ಮದ ತತ್ವಗಳು, ಬಕ್ರೀದ್ ಹಬ್ಬದ ಮಹತ್ವ ಹಾಗೂ ಸಮಾಜದಲ್ಲಿ ಸೌಹಾರ್ದತೆಯ ಅಗತ್ಯತೆ ಕುರಿತು ಉಪನ್ಯಾಸ ನೀಡಿದರು.
ಕಾರ್ಯಕ್ರಮದ ವಿಶೇಷ ಅಂಗವಾಗಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶಾಲಾ ಕಿಟ್‌ಗಳನ್ನು ವಿತರಿಸಲಾಯಿತು. ಈ ಮೂಲಕ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಕಾರ್ಯವನ್ನು ಸಂಸ್ಥೆ ಕೈಗೊಂಡಿತು.

ಕಾರ್ಯಕ್ರಮದಲ್ಲಿ ವಿಜಯಪುರ ಲೋಯೋಲ ITI ಕಾಲೇಜ್ ಪ್ರಾಂಶುಪಾಲರು ಫಾದರ್ ಜಾನ್ ರವರು ಹಾಗೂ ವಿವಿಧ ಹಳ್ಳಿಯ ಸಮುದಾಯಗಳ ಜನರು , ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದು, ಪರಸ್ಪರ ಸ್ನೇಹ ಮತ್ತು ಸಹೋದರತ್ವದ ಸಂದೇಶವನ್ನು ಹಂಚಿಕೊಂಡರು. ಕಾರ್ಯಕ್ರಮವು ಸೌಹಾರ್ದತೆಯ ವಾತಾವರಣದಲ್ಲಿ ಯಶಸ್ವಿಯಾಗಿ ನೆರವೇರಿತು.