ಸ್ವ ಉದ್ಯೋಗದಿಂದ ಸ್ವಾವಲಂಬಿ ಜೀವನ ನಡೆಸಿ ಶಾಸಕ ಜಿ.ಎಸ್.ಪಾಟೀಲ

ವಿಜಯ ಸಿಂಧೂರ ರೋಣ ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳುವ ಮೂಲಕ ಸ್ವಾವಲಂಬಿ ಜೀವನ ನಡೆಸಬೇಕಿದೆ. ದುಡಿಮೆಯಿಂದ ಮಾತ್ರ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ರಾಜ್ಯ ಖನಿಜ ಅಭಿವೃದ್ದಿ ನಿಗಮದ ಅಧ್ಯಕ್ಷ,ಶಾಸಕ ಜಿ.ಎಸ್.ಪಾಟೀಲ ಹೇಳಿದರು. […]

ವೈರಾಗ್ಯನಿಧಿ, ವೀರವಿರಾಗಿಣಿ ಅಕ್ಕಮಹಾದೇವಿ

ವಿಜಯ ಸಿಂಧೂರ ನ್ಯೂಸ್ ಗಜೇಂದ್ರಗಡ ಗಜೇಂದ್ರಗಡ:ವೈರಾಗ್ಯನಿಧಿ, ವೀರವಿರಾಗಿಣಿ ಅಕ್ಕಮಹಾದೇವಿಯವರು ಸ್ತ್ರೀ ಕುಲದ ಧೈರ್ಯ, ಸ್ಥೈರ್ಯ, ಸ್ವಾಭಿಮಾನದ ನಿಧಿಯಾಗಿದ್ದಾರೆ ಎಂದು ಬಣಜಿಗ ಸಮಾಜದ ಅಧ್ಯಕ್ಷ ಉಮೇಶ ಮೆಣಸಗಿ ಹೇಳಿದರು. ಪಟ್ಟಣದ ಬಣಜಿಗ ಸಮಾಜದ ವತಿಯಿಂದ ಅಕ್ಕಮಹಾದೇವಿ […]

7ಸೈಡ್‌ ಹಾರ್ಡ್‌ ಟೆನ್ನಿಸ್‌ ಕ್ರಿಕೇಟ್‌ ಟೂರ್ನಾಮೆಂಟ್, ʼಸಾವಿರ ಕೆರೆಗಳ ಸರದಾರ ಟ್ರೋಫಿʼ ಪಂದ್ಯಾವಳಿ ಎ. 8ಕ್ಕೆ

ನರೇಗಲ್: ಪಟ್ಟಣದ 3ನೇ ವಾರ್ಡ್‌ನ ಆಶ್ರಯ ಕಾಲೋನಿ ಹಾಗೂ ಬುಲ್ಡೋಜರ್‌ ನಗರದ ನಿವಾಸಿಗಳ ಆಶ್ರಯದಲ್ಲಿ ರೋಣ ಮತಕ್ಷೇತ್ರದ ಶಾಸಕರಾದ ಜಿ. ಎಸ್. ಪಾಟೀಲ ಅವರ ಜನ್ಮ ದಿನದ ಪ್ರಯುಕ್ತ ʼಸಾವಿರ ಕೆರೆಗಳ ಸರದಾರ ಟ್ರೋಫಿʼ […]

ಏ.6ರಂದು ದಲಿತಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ

ತಾಳಿಕೋಟೆ: ಪಟ್ಟಣದಲ್ಲಿ ನಿರ್ಮಾಣವಾಗಬೇಕಿದ್ದ ಪ್ರಜಾಸೌಧ ಕೇಂದ್ರವನ್ನು ದೂರದ ನಿರ್ಜನ ಪ್ರದೇಶಕ್ಕೆ ಸ್ಥಳಾಂತರಿಸುವ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ ತಾಳಿಕೋಟೆ ತಾಲೂಕು ಹೋರಾಟ ಸಮಿತಿ ವತಿಯಿಂದ ನಡೆಯುತ್ತಿರುವ ಧರಣಿ ಸತ್ಯಾಗ್ರಹಕ್ಕೆ ಬೆಂಬಲ ವ್ಯಕ್ತಪಡಿಸಿ ಏಪ್ರಿಲ್ 6 […]

ತಾಳಿಕೋಟೆ ‘ಪ್ರಜಾಸೌಧ’ ಸ್ಥಳ ವಿವಾದ: ಸಿಎಂಗೆ ಮನವಿ – ಪಟ್ಟಣದಲ್ಲೇ ಸೌಧ ನಿರ್ಮಿಸಲು ಆಗ್ರಹ

ವಿಜಯ ಸಿಂಧೂರ, ತಾಳಿಕೋಟೆ ಈಗಾಗಲೇ ನಿಗದಿಪಡಿಸಿರುವ ಪ್ರಜಾಸೌಧ ನಿರ್ಮಾಣ ಸ್ಥಳವನ್ನು ವಿರೋಧಿಸಿ, ತಾಳಿಕೋಟೆ ತಾಲೂಕ ಹೋರಾಟ ಸಮಿತಿಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿ, ಪಟ್ಟಣದೊಳಗಿನ ಸರ್ಕಾರಿ ಜಾಗದಲ್ಲೇ ಪ್ರಜಾಸೌಧ ನಿರ್ಮಿಸಲು ಆಗ್ರಹಿಸಿದೆ. ಮನವಿಯಲ್ಲಿ, […]

ರೋಣ ಉದ್ಯೋಗ ಕ್ರಾಂತಿ -2026

ವಿಜಯ ಸಿಂಧೂರ, ರೋಣ ⚫ಅಧ್ಯಕ್ಷರು, ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಹಾಗೂ ಜನಪ್ರೀಯ ಶಾಸಕರು ರೋಣ ಮತಕ್ಷೇತ್ರ ಶ್ರೀ. ಜಿ.ಎಸ್ ಪಾಟೀಲ ರವರ ಜನ್ಮದಿನದ ಪ್ರಯುಕ್ತ ಎಸ್.ಆರ್ ಪಾಟೀಲ ಪ್ರತಿಷ್ಠಾನ ರೋಣ ಇವರ ಮೂಲಕ […]

ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿಗೆ ಆಯ್ಕೆ

ವಿಜಯ ಸಿಂಧೂರ, ಗಜೇಂದ್ರಗಡ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಸಾಧಕ ಪತ್ರಕರ್ತರಿಗೆ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ‘ವಿಜಯ ವಾಣಿ’ ಪತ್ರಿಕೆಯ ಗದಗ ಜಿಲ್ಲಾ ವರದಿಗಾರ ಶಿವಾನಂದ ಹಿರೇಮಠ ಪ್ರಶಸ್ತಿ ಗೌರವಕ್ಕೆ ಪಾತ್ರರಾಗಿದ್ದಾರೆ. […]

ನಿರ್ಜನ ಪ್ರದೇಶ ಬೇಡ, ಪಟ್ಟಣದಲ್ಲೇ ಇರಲಿ ಪ್ರಜಾಸೌಧ ಶಾಸಕ ಯತ್ನಾಳ್

​ತಾಳಿಕೋಟೆ: “ಪ್ರಜಾಸೌಧ ಇರುವುದು ಪ್ರಜೆಗಳ ಅನುಕೂಲಕ್ಕಾಗಿ, ಯಾರೋ ಕೆಲವರ ಸ್ವಾರ್ಥಕ್ಕಲ್ಲ!” – ಈ ತೀಕ್ಷ್ಣ ಮಾತುಗಳು ಕೇಳಿಬಂದಿದ್ದು ತಾಳಿಕೋಟೆಯ ಬಸವೇಶ್ವರ ವೃತ್ತದಲ್ಲಿ. ತಾಲೂಕಿನ ಮೈಲೇಶ್ವರ ಗ್ರಾಮದ ಬಳಿ ಪ್ರಜಾಸೌಧ ನಿರ್ಮಾಣಕ್ಕೆ ತಾಲೂಕು ಆಡಳಿತ ಗುರುತಿಸಿರುವ […]

ರಾಮನ ಮೂರ್ತಿ ಭವ್ಯ ಮೆರವಣಿಗೆ

ತಾಳಿಕೋಟೆ : ಪಟ್ಟಣದಲ್ಲಿ ರಾಮ ನವಮಿ ಉತ್ಸವ ಸಮಿತಿ ನೇತೃತ್ವದಲ್ಲಿ ಸೋಮವಾರ ಸಂಜೆ ಶ್ರೀ ರಾಮನ ಪ್ರತಿಮೆಯ ಭವ್ಯ ಶೋಭಾಯಾತ್ರೆ ನಡೆಯಿತು. ಜೈ ಶ್ರೀರಾಮ…ಜೈ ಶ್ರೀರಾಮ ಎಂಬ ಭಕ್ತರ ಘೋಷಣೆಗಳು ಮುಗಿಲುಮುಟ್ಟಿದವು. ಪರಮ ಪೂಜ್ಯರಾದ […]

ನಾಗಕುಂಡ ಬಾವಿ ಸಂರಕ್ಷಣೆ ಮತ್ತು ಅಭಿವೃದ್ಧಿ ಕಾಮಗಾರಿಯ ಲೋಕಾರ್ಪಣೆ

ವಿಜಯ ಸಿಂಧೂರ ಗಜೇಂದ್ರಗಡ:ಚಾಲುಕ್ಯರ ಕಾಲದ ಇತಿಹಾಸ ಪ್ರಸಿದ್ಧ ನಾಗಕುಂಡ ಬಾವಿಯು ಸ್ಥಳೀಯ ಸಂಸ್ಕೃತಿ ಮತ್ತು ಪರಂಪರೆಯ ಪ್ರತೀಕವಾಗಿದ್ದು, ಗ್ರಾಮೀಣ ಜೀವನದ ಆಳವಾದ ನಂಬಿಕೆಗಳು ಮತ್ತು ಸಂಪ್ರದಾಯಗಳನ್ನು ಪ್ರತಿಬಿಂಬಿಸುತ್ತದೆ,ಸೂಡಿಯ ಐತಿಹಾಸಿಕ ಹಿನ್ನೆಲೆ ನಮ್ಮ ಭಾಗದ ಹೆಮ್ಮೆ […]

error: ವಿಷಯವನ್ನು ರಕ್ಷಿಸಲಾಗಿದೆ - Content is protected !!