ತಾಳಿಕೋಟೆ :ಭಾರತೀಯ ಸಂಗೀತ ಲೋಕದಲ್ಲಿ ಅನನ್ಯ ಗುರುತು ಮೂಡಿಸಿದ ಸ್ವರ ಸಾಮ್ರಾಜ್ಞೆ ಆಶಾ ಭೋಸ್ಲೆ , ತಮ್ಮ ಅಪಾರ ಪ್ರತಿಭೆ, ಬಹುಮುಖ ಗಾನ ಶೈಲಿ ಮತ್ತು ನಿರಂತರ ಪರಿಶ್ರಮದಿಂದ ವಿಶ್ವ ಮಟ್ಟದಲ್ಲಿ ಖ್ಯಾತಿ ಪಡೆದ […]
Author: Vijay Shindur
ತಾಳಿಕೋಟಿಯಲ್ಲಿ ಪ್ರಜಾಸೌಧ ಸ್ಥಳ ವಿವಾದ: 48ನೇ ದಿನಕ್ಕೂ ಮುಂದುವರೆದ ಧರಣಿ, ಉಗ್ರ ಹೋರಾಟದ ಎಚ್ಚರಿಕೆ.
ವಿಜಯ ಸಿಂಧೂರ, ತಾಳಿಕೋಟೆ ತಾಲೂಕಿನ ಮೈಲೇಶ್ವರ ಗ್ರಾಮದ ಸಮೀಪ ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಗುರುತಿಸಲಾದ ಸ್ಥಳವನ್ನು ವಿರೋಧಿಸಿ ತಾಳಿಕೋಟಿ ತಾಲೂಕು ಹೋರಾಟ ಸಮಿತಿಯಿಂದ ನಡೆಯುತ್ತಿರುವ ಧರಣಿ ಸತ್ಯಾಗ್ರಹವು ಇಂದು 48ನೇ ದಿನಕ್ಕೆ ಕಾಲಿಟ್ಟಿದೆ.ಪಟ್ಟಣದಿಂದ ಸುಮಾರು […]
ಶಿಕ್ಷಕರು ಉತ್ತಮ ಸಮಾಜದ ನಿರ್ಮಾಪಕರು: ಸಾಹಿತಿ ಪತ್ತಾರ
ತಾಳಿಕೋಟೆ : ಒಂದು ಆರೋಗ್ಯಪೂರ್ಣ ಸಮಾbಜದ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅಪಾರವಾಗಿದೆ ಅವರ ಮೇಲೆ ದೊಡ್ಡ ಜವಾಬ್ದಾರಿ ಇದೆ ಅವರು ತಮ್ಮನ್ನು ಜ್ಞಾನದಿಂದ ಗುರುತಿಸಿಕೊಳ್ಳುವವರಾಗಬೇಕು ಎಂದು ಜೆ ಎಸ್ ಜಿ ಪದವಿಪೂರ್ವ ಕಾಲೇಜ್ ಕಾರ್ಯದರ್ಶಿ, […]
ಎಮ್ ಎಮ್ .ಎಸ್.ಎ.ಕಾಲೇಜ ವಿದ್ಯಾರ್ಥಿಗಳ ಉತ್ತಮ ಸಾಧನೆ
ತಾಳಿಕೋಟಿ:ಸಮೀಪದ ಬಳಗಾನೂರ ಕ್ರಾಸ್ ನಲ್ಲಿರುವ ಕುವೆಂಪು ವಿದ್ಯಾಸಂಸ್ಥೆಯ ,ಎಮ್ಎಮ್ಎಸ್ ಎ ಪದವಿ ಪೂರ್ವಕಾಲೇಜು ಈ ವರ್ಷದ ಪಿಯುಸಿ ಫಲಿತಾಂಶಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿ ಗಮನ ಸೆಳೆದಿದೆ. ವಿಜ್ನಾನ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದಒಟ್ಟು 96 ವಿದ್ಯಾರ್ಥಿಗಳು […]
ಮಹಿಳಾ ಪದವಿ ಪೂರ್ವ ಕಾಲೇಜಿನ ಸಾಧನೆ
ವಿಜಯ ಸಿಂಧೂರ ತಾಳಿಕೋಟೆ ತಾಳಿಕೋಟೆ:ಸ್ಥಳೀಯ ಪ್ರತಿಷ್ಠಿತ ವೀರಶೈವ ವಿದ್ಯಾವರ್ಧಕ ಸಂಘದ ಅಧೀನದಲ್ಲಿ ನಡೆಯುತ್ತಿರುವ ಅನುದಾನರಹಿತ ವಿ.ವಿ.ಎಸ್. ಪಿಯು ಕಾಲೇಜು, ತಾಳಿಕೋಟೆಯಲ್ಲಿ 2026ರ ಮಾರ್ಚ್ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯರು ಅತ್ಯುತ್ತಮ […]
ಸಮ ಸಮಾಜಕ್ಕೆ ಹೋರಾಟ ಮಾಡಬೇಕಿದೆ: ಸಿಎಂ ಸಿದ್ದರಾಮಯ್ಯ
ವಿಜಯ ಸಿಂಧೂರ ಬೀದರ್ ಸಮಾನತೆಯ ಸಮಾಜ ನಿರ್ಮಾಣಕ್ಕಾಗಿ ನಿರಂತರ ಹೋರಾಟ ಅಗತ್ಯವಿದೆ ಬಸವಾದಿ ಶರಣರು 12ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿ ಮಾಡಿದ್ದರು. ಸಾಮಾಜಿಕ ವ್ಯವಸ್ಥೆ ಅಂದು–ಇಂದು ಚಲನೆಯಿಲ್ಲದಂತಾಗಿದೆ. ಚಲನಶೀಲ ಸಮ ಸಮಾಜಕ್ಕೆ ನಾವೆಲ್ಲರೂ ಹೋರಾಟ […]
ರಾಜ್ಯಕ್ಕೆ 10ನೇ ಸ್ಥಾನ: ಬೆಸ್ಟ್ ಪಿ.ಯು ಸೈನ್ಸ್ ಕಾಲೇಜಿನ ಸಾಧನೆ
ತಾಳಿಕೋಟೆ :ನಗರದ ಶ್ರೀ ಘನಮಠೇಶ್ವರ ಶಿಕ್ಷಣ ಸಂಸ್ಥೆ ಅಡಿಯಲ್ಲಿ ನಡೆಯುತ್ತಿರುವ ಬೆಸ್ಟ್ ಪಿ.ಯು ಸೈನ್ಸ್ ಕಾಲೇಜು 2025-26ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಶತ ಪ್ರತಿಶತ ಫಲಿತಾಂಶ ಪಡೆದು ಗಮನಾರ್ಹ ಸಾಧನೆ ಮಾಡಿದೆ.ವಿಜ್ಞಾನ ವಿಭಾಗದಲ್ಲಿ […]
ಕುಸುಬೆ ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭಕ್ಕೆ ಭಾರತೀಯ ಕಿಸಾನ್ ಸಂಘ ಮನವಿ
ರೋಣ: ತಾಲೂಕಿನ ರೈತರಿಗೆ ಅನುಕೂಲವಾಗುವಂತೆ ಕುಸುಬೆ ಬೆಳೆಗಾಗಿ ಸರ್ಕಾರ ತಕ್ಷಣವೇ ಬೆಂಬಲ ಬೆಲೆ ಅಡಿಯಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಬೇಕೆಂದು ಭಾರತೀಯ ಕಿಸಾನ್ ಸಂಘವು ರೋಣ ತಹಶೀಲ್ದಾರ್ ಮನವಿ ಮಾಡಿದೆ. ಈ ಕುರಿತು ಮಾತನಾಡಿದ ಸಂಘದ […]
ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ
ವಿಜಯ ಸಿಂಧೂರ ಬೆಂಗಳೂರು:ಬಸವನನಾಡು, ಸೂಫಿಸಂತರ ನೆಲೆಬೀಡು ಬೀದರನಲ್ಲಿ ಇದೇ 11 ಮತ್ತು 12 ರಂದು ಕೆಯುಡಬ್ಲ್ಯೂಜೆ ಆಯೋಜಿಸಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ್ […]
ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ತಡೆಯಲು ತುರ್ತು ಕ್ರಮಕ್ಕೆ ಕಟ್ಟುನಿಟ್ಟಿನ ಸೂಚನೆ : ಚಂದ್ರಶೇಖರ ಬಿ ಕಂದಕೂರ
ವಿಜಯ ಸಿಂಧೂರ ರೋಣ :- ಬೇಸಿಗೆ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈಗಿನಿಂದಲೇ ಪೂರ್ವ ಸಿದ್ಧತೆ ಕೈಗೊಳ್ಳುವುದು ಅತ್ಯಂತ ಅಗತ್ಯ. ಜನರಿಗೆ ಕುಡಿಯುವ ನೀರಿನ ತೊಂದರೆ ಎದುರಾಗುವ ಪರಿಸ್ಥಿತಿ ಬರಬಾರದು” ಎಂದು ರೋಣ ತಾಲೂಕ ಪಂಚಾಯತ […]
