ವಿಜಯ ಸಿಂಧೂರ ರೋಣ:ಕಳೆದ ಶೀಗೆ ಹುಣ್ಣೆಮೆಯ ಹುಲಿಗೆಮ್ಮದೇವಿ ದೇವಸ್ಥಾನಕ್ಕೆ ಪಾದಯಾತ್ರೆ ತೆರಳುತ್ತಿದ್ದ ಸಂದರ್ಭದಲ್ಲಿ ಉಂಟಾದ ರಸ್ತೆ ಅಪಘಾತದಲ್ಲಿ ತಾಲೂಕಿನ ತಳ್ಳಿಹಾಳ ಗ್ರಾಮದ ಮೂವರು ಜನ ಮೃತಪಟ್ಟಿದ್ದರು. ಮೃತರ ಕುಟುಂಬಸ್ಥರಿಗೆ ಮುಖ್ಯಮಂತ್ರಿ ಗಳ ಪರಿಹಾರ ನಿಧಿಯಿಂದ […]
Author: Vijay Shindur
ಡಾ. ಪ್ರವೀಣ್ ಬಿರಾದಾರ್ ಅವರಿಗೆ ‘ಡಾ. ಬಿ.ಆರ್. ಅಂಬೇಡ್ಕರ್ ಅಂತಾರಾಷ್ಟ್ರೀಯ ಪ್ರಶಸ್ತಿ’ ಘೋಷಣೆ
ತಾಳಿಕೋಟೆ : ತಾಲೂಕಿನ ಬೇಕಿನಾಳ ಗ್ರಾಮದ ಡಾ . ಪ್ರವೀಣ್ ಬಿರಾದಾರ ಅವರಿಗೆ ಕಲಬುರ್ಗಿ : ಶಿಕ್ಷಣ ಮತ್ತು ಸಮಾಜಸೇವಾ ಕ್ಷೇತ್ರದಲ್ಲಿ ಅಪಾರ ಕೊಡುಗೆ ನೀಡುತ್ತಿರುವ ಕಲಬುರ್ಗಿಯ ಜ್ಞಾನ ಶಾರದೆ ಅಕಾಡೆಮಿಯ ಅಧ್ಯಕ್ಷರಾದ ಡಾ. […]
ಪಾಶ್ಚಾತ್ಯ ದೇಶಗಳಿಗೆ ಶರಣ ತತ್ವಗಳು ಪಸರಿಸಬೇಕು
ಗದಗ:ಪಾಶ್ಚಾತ್ಯ ದೇಶಗಳಿಗೆ ಶರಣ ತತ್ವಗಳು ಪಸರಿಸಬೇಕು. ಅಮೇರಿಕಾ, ಇಸ್ರೇಲ್ ಮತ್ತು ಇರಾನ್ ದೇಶಗಳಲ್ಲಿ ಶರಣ ತತ್ವಗಳು ಪಸರಿಸಿದರೆ ಯುದ್ಧಗಳು ನಡೆಯುತ್ತಿರಲಿಲ್ಲ ಎಂದು ತೋಂಟದಾರ್ಯ ಮಠದ ಸಿದ್ಧರಾಮ ಶ್ರೀಗಳು ಹೇಳಿದರು. ತೋಂಟದಾರ್ಯ ಮಠದ ಜಾತ್ರಾ ಮಹೋತ್ಸವ […]
ಟಾಟ ಗಾಳಿ ವಿದ್ಯುತ್ ಕಂಪನಿ ವಿರುದ್ಧ ನಾಳೆ ಪ್ರತಿಭಟನೆ
ವಿಜಯ ಸಿಂಧೂರ ರೋಣ ಟಾಟಾ ಗಾಳಿಯಿಂದ ವಿದ್ಯುತ್ ಉತ್ಪಾದನೆ ಘಟಕದಲ್ಲಿ ಕೆಲಸ ನಿರ್ವಹಿಸುತ್ತಿರುವ ವೇಳೆ ತೀವ್ರ ಗಾಯಗೊಂಡು ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿರುವ ತಾಲೂಕಿನ ಹಿರೇಮಣ್ಣೂರ ಗ್ರಾಮದ ಯುವಕ ಗುರುಲಿಂಗಯ್ಯ ಗಣಾಚಾರಿಗೆ ಸೂಊಪರಿಹಾರ […]
ತಾಳಿಕೋಟಿ ಹೋರಾಟ ಸಮಿತಿಯಿಂದ ಉಗ್ರ ಹೋರಾಟದ ಎಚ್ಚರಿಕೆ. 39 ನೇ ದಿನಕ್ಕೆ ಮುಂದುವರೆದ ಧರಣಿ.
ತಾಳಿಕೋಟೆ : ತಾಲೂಕಿನ ಮೈಲೇಶ್ವರ ಗ್ರಾಮದ ಹತ್ತಿರ ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಗುರುತಿಸಲಾದ ಸ್ಥಳವನ್ನು ವಿರೋಧಿಸಿ, ನಡೆಯುತ್ತಿರುವ ಧರಣಿ ಸತ್ಯಾಗ್ರಹವು 39 ನೇ ದಿನಕ್ಕೆ ಮುಂದುವರೆದಿದೆ. ಹೋರಾಟ ಸಮಿತಿಯ ಸಹ ಕಾರ್ಯದರ್ಶಿ ಮಹೇಶ ಛಲವಾದಿ […]
ಜನಗಣತಿ ಆಶಯ ಜನತೆಗೂ ತಿಳಿಯಲಿ : ಶಂಕ್ರಮ್ಮ
ವಿಜಯ ಸಿಂಧೂರ,ರೋಣಜನಗಣತಿಗೆ ಆಡಳಿತ ಸರಕಾರಗಳಿಗೆ ಸಮೂಹ ಮಾಧ್ಯಮ ಮತ್ತು ಸಮೂಹ ಸಾರಿಗೆಯಲ್ಲದೆ ಸ್ವಯಂ ಸೇವಾ ಸಂಸ್ಥೆಗಳ ನೆರವು ಪಡೆಯುವ ಅಗತ್ಯವಿದೆ. ರಾಜ್ಯದ ಭವಿಷ್ಯಕ್ಕೆ ಬುನಾದಿ ಆಗಿರುವ ಈ ಪ್ರಕ್ರಿಯೆಗೆ ಆಧುನಿಕ ತಂತ್ರಜ್ಞಾನದ ಬಳಕೆಯೂ ಅಗತ್ಯ.ಆ […]
ಸ್ವ ಉದ್ಯೋಗದಿಂದ ಸ್ವಾವಲಂಬಿ ಜೀವನ ನಡೆಸಿ ಶಾಸಕ ಜಿ.ಎಸ್.ಪಾಟೀಲ
ವಿಜಯ ಸಿಂಧೂರ ರೋಣ ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳುವ ಮೂಲಕ ಸ್ವಾವಲಂಬಿ ಜೀವನ ನಡೆಸಬೇಕಿದೆ. ದುಡಿಮೆಯಿಂದ ಮಾತ್ರ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ರಾಜ್ಯ ಖನಿಜ ಅಭಿವೃದ್ದಿ ನಿಗಮದ ಅಧ್ಯಕ್ಷ,ಶಾಸಕ ಜಿ.ಎಸ್.ಪಾಟೀಲ ಹೇಳಿದರು. […]
ವೈರಾಗ್ಯನಿಧಿ, ವೀರವಿರಾಗಿಣಿ ಅಕ್ಕಮಹಾದೇವಿ
ವಿಜಯ ಸಿಂಧೂರ ನ್ಯೂಸ್ ಗಜೇಂದ್ರಗಡ ಗಜೇಂದ್ರಗಡ:ವೈರಾಗ್ಯನಿಧಿ, ವೀರವಿರಾಗಿಣಿ ಅಕ್ಕಮಹಾದೇವಿಯವರು ಸ್ತ್ರೀ ಕುಲದ ಧೈರ್ಯ, ಸ್ಥೈರ್ಯ, ಸ್ವಾಭಿಮಾನದ ನಿಧಿಯಾಗಿದ್ದಾರೆ ಎಂದು ಬಣಜಿಗ ಸಮಾಜದ ಅಧ್ಯಕ್ಷ ಉಮೇಶ ಮೆಣಸಗಿ ಹೇಳಿದರು. ಪಟ್ಟಣದ ಬಣಜಿಗ ಸಮಾಜದ ವತಿಯಿಂದ ಅಕ್ಕಮಹಾದೇವಿ […]
7ಸೈಡ್ ಹಾರ್ಡ್ ಟೆನ್ನಿಸ್ ಕ್ರಿಕೇಟ್ ಟೂರ್ನಾಮೆಂಟ್, ʼಸಾವಿರ ಕೆರೆಗಳ ಸರದಾರ ಟ್ರೋಫಿʼ ಪಂದ್ಯಾವಳಿ ಎ. 8ಕ್ಕೆ
ನರೇಗಲ್: ಪಟ್ಟಣದ 3ನೇ ವಾರ್ಡ್‌ನ ಆಶ್ರಯ ಕಾಲೋನಿ ಹಾಗೂ ಬುಲ್ಡೋಜರ್ ನಗರದ ನಿವಾಸಿಗಳ ಆಶ್ರಯದಲ್ಲಿ ರೋಣ ಮತಕ್ಷೇತ್ರದ ಶಾಸಕರಾದ ಜಿ. ಎಸ್. ಪಾಟೀಲ ಅವರ ಜನ್ಮ ದಿನದ ಪ್ರಯುಕ್ತ ʼಸಾವಿರ ಕೆರೆಗಳ ಸರದಾರ ಟ್ರೋಫಿʼ […]
ಏ.6ರಂದು ದಲಿತಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ತಾಳಿಕೋಟೆ: ಪಟ್ಟಣದಲ್ಲಿ ನಿರ್ಮಾಣವಾಗಬೇಕಿದ್ದ ಪ್ರಜಾಸೌಧ ಕೇಂದ್ರವನ್ನು ದೂರದ ನಿರ್ಜನ ಪ್ರದೇಶಕ್ಕೆ ಸ್ಥಳಾಂತರಿಸುವ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ ತಾಳಿಕೋಟೆ ತಾಲೂಕು ಹೋರಾಟ ಸಮಿತಿ ವತಿಯಿಂದ ನಡೆಯುತ್ತಿರುವ ಧರಣಿ ಸತ್ಯಾಗ್ರಹಕ್ಕೆ ಬೆಂಬಲ ವ್ಯಕ್ತಪಡಿಸಿ ಏಪ್ರಿಲ್ 6 […]
