ವಿಜಯ ಸಿಂಧೂರ, ತಾಳಿಕೋಟೆ ಈಗಾಗಲೇ ನಿಗದಿಪಡಿಸಿರುವ ಪ್ರಜಾಸೌಧ ನಿರ್ಮಾಣ ಸ್ಥಳವನ್ನು ವಿರೋಧಿಸಿ, ತಾಳಿಕೋಟೆ ತಾಲೂಕ ಹೋರಾಟ ಸಮಿತಿಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿ, ಪಟ್ಟಣದೊಳಗಿನ ಸರ್ಕಾರಿ ಜಾಗದಲ್ಲೇ ಪ್ರಜಾಸೌಧ ನಿರ್ಮಿಸಲು ಆಗ್ರಹಿಸಿದೆ. ಮನವಿಯಲ್ಲಿ, […]
Author: Vijay Shindur
ರೋಣ ಉದ್ಯೋಗ ಕ್ರಾಂತಿ -2026
ವಿಜಯ ಸಿಂಧೂರ, ರೋಣ ⚫ಅಧ್ಯಕ್ಷರು, ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಹಾಗೂ ಜನಪ್ರೀಯ ಶಾಸಕರು ರೋಣ ಮತಕ್ಷೇತ್ರ ಶ್ರೀ. ಜಿ.ಎಸ್ ಪಾಟೀಲ ರವರ ಜನ್ಮದಿನದ ಪ್ರಯುಕ್ತ ಎಸ್.ಆರ್ ಪಾಟೀಲ ಪ್ರತಿಷ್ಠಾನ ರೋಣ ಇವರ ಮೂಲಕ […]
ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿಗೆ ಆಯ್ಕೆ
ವಿಜಯ ಸಿಂಧೂರ, ಗಜೇಂದ್ರಗಡ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಸಾಧಕ ಪತ್ರಕರ್ತರಿಗೆ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ‘ವಿಜಯ ವಾಣಿ’ ಪತ್ರಿಕೆಯ ಗದಗ ಜಿಲ್ಲಾ ವರದಿಗಾರ ಶಿವಾನಂದ ಹಿರೇಮಠ ಪ್ರಶಸ್ತಿ ಗೌರವಕ್ಕೆ ಪಾತ್ರರಾಗಿದ್ದಾರೆ. […]
ನಿರ್ಜನ ಪ್ರದೇಶ ಬೇಡ, ಪಟ್ಟಣದಲ್ಲೇ ಇರಲಿ ಪ್ರಜಾಸೌಧ ಶಾಸಕ ಯತ್ನಾಳ್
ತಾಳಿಕೋಟೆ: “ಪ್ರಜಾಸೌಧ ಇರುವುದು ಪ್ರಜೆಗಳ ಅನುಕೂಲಕ್ಕಾಗಿ, ಯಾರೋ ಕೆಲವರ ಸ್ವಾರ್ಥಕ್ಕಲ್ಲ!” – ಈ ತೀಕ್ಷ್ಣ ಮಾತುಗಳು ಕೇಳಿಬಂದಿದ್ದು ತಾಳಿಕೋಟೆಯ ಬಸವೇಶ್ವರ ವೃತ್ತದಲ್ಲಿ. ತಾಲೂಕಿನ ಮೈಲೇಶ್ವರ ಗ್ರಾಮದ ಬಳಿ ಪ್ರಜಾಸೌಧ ನಿರ್ಮಾಣಕ್ಕೆ ತಾಲೂಕು ಆಡಳಿತ ಗುರುತಿಸಿರುವ […]
ರಾಮನ ಮೂರ್ತಿ ಭವ್ಯ ಮೆರವಣಿಗೆ
ತಾಳಿಕೋಟೆ : ಪಟ್ಟಣದಲ್ಲಿ ರಾಮ ನವಮಿ ಉತ್ಸವ ಸಮಿತಿ ನೇತೃತ್ವದಲ್ಲಿ ಸೋಮವಾರ ಸಂಜೆ ಶ್ರೀ ರಾಮನ ಪ್ರತಿಮೆಯ ಭವ್ಯ ಶೋಭಾಯಾತ್ರೆ ನಡೆಯಿತು. ಜೈ ಶ್ರೀರಾಮ…ಜೈ ಶ್ರೀರಾಮ ಎಂಬ ಭಕ್ತರ ಘೋಷಣೆಗಳು ಮುಗಿಲುಮುಟ್ಟಿದವು. ಪರಮ ಪೂಜ್ಯರಾದ […]
ನಾಗಕುಂಡ ಬಾವಿ ಸಂರಕ್ಷಣೆ ಮತ್ತು ಅಭಿವೃದ್ಧಿ ಕಾಮಗಾರಿಯ ಲೋಕಾರ್ಪಣೆ
ವಿಜಯ ಸಿಂಧೂರ ಗಜೇಂದ್ರಗಡ:ಚಾಲುಕ್ಯರ ಕಾಲದ ಇತಿಹಾಸ ಪ್ರಸಿದ್ಧ ನಾಗಕುಂಡ ಬಾವಿಯು ಸ್ಥಳೀಯ ಸಂಸ್ಕೃತಿ ಮತ್ತು ಪರಂಪರೆಯ ಪ್ರತೀಕವಾಗಿದ್ದು, ಗ್ರಾಮೀಣ ಜೀವನದ ಆಳವಾದ ನಂಬಿಕೆಗಳು ಮತ್ತು ಸಂಪ್ರದಾಯಗಳನ್ನು ಪ್ರತಿಬಿಂಬಿಸುತ್ತದೆ,ಸೂಡಿಯ ಐತಿಹಾಸಿಕ ಹಿನ್ನೆಲೆ ನಮ್ಮ ಭಾಗದ ಹೆಮ್ಮೆ […]
ಸ್ವಚ್ಛತೆ ಹಾಗೂ ಆರೋಗ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಪಾತ್ರ ದೊಡ್ಡದು ಶಾಸಕ ಜಿ ಎಸ್ ಪಾಟೀಲ್
ಗಜೇಂದ್ರಗಡ: ಗಜೇಂದ್ರಗಡ ನಗರ ಪುರಸಭೆಯ ವತಿಯಿಂದ ನೂತನವಾಗಿ ನಿರ್ಮಿಸಲಾದ ಪೌರಕಾರ್ಮಿಕರ ವಿಶ್ರಾಂತಿ ಗೃಹ ಹಾಗೂ ಹೊಸ ವಾಹನಗಳ ಉದ್ಘಾಟನಾ ಕಾರ್ಯಕ್ರಮವನ್ನು ಇಂದು ಶಾಸಕ ಜಿ ಎಸ್ ಪಾಟೀಲ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು […]
ದಾವಣಗೆರೆ ಉಪಚುನಾವಣೆ ಉಸ್ತುವಾರಿಯಾಗಿ ಸಂಜಯ ಆರ್ ದೊಡ್ಡಮನಿ ನೇಮಕ
ಗದಗ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನಿಮಿತ್ತ ಕೆಪಿಸಿಸಿ ಸದಸ್ಯರು ಹಾಗೂ ಗದಗ ಜಿಲ್ಲಾಪರಿಶಿಷ್ಟ ಜಾತಿ ವಿಭಾಗದ ಮಾದ್ಯಮ ವಕ್ತಾರರಾದ ಸಂಜಯ ಆರ ದೊಡ್ಡಮನಿ ಅವರನ್ನು ಚುನಾವಣಾ ಪ್ರಚಾರ ಉಸ್ತುವಾರಿಗಳನ್ನಾಗಿ […]
ಕೃಷಿಹೊಂಡ: ಈಜಲು ಹೋದ ನಾಲ್ವರು ಜಲಸಮಾಧಿ
ಯಾದಗಿರಿ: ಕೃಷಿ ಹೊಂಡಕ್ಕೆ ಈಜಲು ಹೋಗಿದ್ದ ನಾಲ್ವರು ಮಕ್ಕಳು ದಾರುಣ ಅಂತ್ಯ ಕಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ನಡೆದಿದೆ. ಕೃಷಿ ಹೊಂಡದ ನೀರಲ್ಲಿ ಮುಳುಗಿ ಕಿರಣ್(6), ಬಸಮ್ಮ(11), ಶರತ್(6), […]
ಅನಿಲ ಸಿಲಿಂಡರ್ ತುಂಬಿದ ಲಾರಿ ಪಲ್ಟಿ: ತಪ್ಪಿತು ಭಾರಿ ಅನಾಹುತ
ರೋಣ : ನಗರದ ಹೊರವಲಯದಲ್ಲಿ ಇಂದು ಬೆಳಿಗ್ಗೆ ಅನಿಲ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಲಾರಿ ಪಲ್ಟಿಯಾದ ಘಟನೆ ನಡೆದಿದೆ. ಘಟನೆಯಿಂದಾಗಿ ಸ್ಥಳೀಯರಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು ಭಾರತ್ ಗ್ಯಾಸ್ ಕಂಪನಿಗೆ ಸೇರಿದ ಗೃಹೋಪಯೋಗಿ ಸಿಲಿಂಡರ್ […]
