ಗಜೇಂದ್ರಗಡ: ಗಜೇಂದ್ರಗಡ ನಗರ ಪುರಸಭೆಯ ವತಿಯಿಂದ ನೂತನವಾಗಿ ನಿರ್ಮಿಸಲಾದ ಪೌರಕಾರ್ಮಿಕರ ವಿಶ್ರಾಂತಿ ಗೃಹ ಹಾಗೂ ಹೊಸ ವಾಹನಗಳ ಉದ್ಘಾಟನಾ ಕಾರ್ಯಕ್ರಮವನ್ನು ಇಂದು ಶಾಸಕ ಜಿ ಎಸ್ ಪಾಟೀಲ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು […]
Author: Vijay Shindur
ದಾವಣಗೆರೆ ಉಪಚುನಾವಣೆ ಉಸ್ತುವಾರಿಯಾಗಿ ಸಂಜಯ ಆರ್ ದೊಡ್ಡಮನಿ ನೇಮಕ
ಗದಗ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನಿಮಿತ್ತ ಕೆಪಿಸಿಸಿ ಸದಸ್ಯರು ಹಾಗೂ ಗದಗ ಜಿಲ್ಲಾಪರಿಶಿಷ್ಟ ಜಾತಿ ವಿಭಾಗದ ಮಾದ್ಯಮ ವಕ್ತಾರರಾದ ಸಂಜಯ ಆರ ದೊಡ್ಡಮನಿ ಅವರನ್ನು ಚುನಾವಣಾ ಪ್ರಚಾರ ಉಸ್ತುವಾರಿಗಳನ್ನಾಗಿ […]
ಕೃಷಿಹೊಂಡ: ಈಜಲು ಹೋದ ನಾಲ್ವರು ಜಲಸಮಾಧಿ
ಯಾದಗಿರಿ: ಕೃಷಿ ಹೊಂಡಕ್ಕೆ ಈಜಲು ಹೋಗಿದ್ದ ನಾಲ್ವರು ಮಕ್ಕಳು ದಾರುಣ ಅಂತ್ಯ ಕಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ನಡೆದಿದೆ. ಕೃಷಿ ಹೊಂಡದ ನೀರಲ್ಲಿ ಮುಳುಗಿ ಕಿರಣ್(6), ಬಸಮ್ಮ(11), ಶರತ್(6), […]
ಅನಿಲ ಸಿಲಿಂಡರ್ ತುಂಬಿದ ಲಾರಿ ಪಲ್ಟಿ: ತಪ್ಪಿತು ಭಾರಿ ಅನಾಹುತ
ರೋಣ : ನಗರದ ಹೊರವಲಯದಲ್ಲಿ ಇಂದು ಬೆಳಿಗ್ಗೆ ಅನಿಲ ಸಿಲಿಂಡರ್ಗಳನ್ನು ಸಾಗಿಸುತ್ತಿದ್ದ ಲಾರಿ ಪಲ್ಟಿಯಾದ ಘಟನೆ ನಡೆದಿದೆ. ಘಟನೆಯಿಂದಾಗಿ ಸ್ಥಳೀಯರಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು ಭಾರತ್ ಗ್ಯಾಸ್ ಕಂಪನಿಗೆ ಸೇರಿದ ಗೃಹೋಪಯೋಗಿ ಸಿಲಿಂಡರ್ […]
ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ
ಗದಗ: ಸುಟ್ಟ ಸ್ಥಿತಿಯಲ್ಲಿ ಯುವಕನೊರ್ವನ ಶವ ಗದಗ ತಾಲೂಕಿನ ಹುಯಿಲಗೋಳ ಗ್ರಾಮದಲ್ಲಿ ಪತ್ತೆಯಾಗಿದೆ. ಮೃತ ಯುವಕನನ್ನು ಚಂದ್ರು ಕುರಿ (27) ಎಂದು ಗುರುತಿಸಲಾಗಿದ್ದು, ಮಂಗಳವಾರ ರಾತ್ರಿ ಮನೆಯಿಂದ ಹೊರ ಹೋದ ಚಂದ್ರು ಮೃತದೇಹ ಸೇತುವೆಯೊಂದರ […]
33ನೇ ದಿನಕ್ಕೆ ಕಾಲಿಟ್ಟಿದೆ ಪ್ರಜಾ ಸೌಧ ಪ್ರತಿಭಟನೆ
ತಾಳಿಕೋಟೆ: ತಾಲೂಕಿನ ಅಭಿವೃದ್ಧಿ ಮತ್ತು ಸಾರ್ವಜನಿಕರ ಸೌಕರ್ಯವನ್ನು ಗಮನದಲ್ಲಿಟ್ಟುಕೊಂಡು ನಿರ್ಮಾಣವಾಗಬೇಕಿದ್ದ ಪ್ರಜಾಸೌಧ ಇದೀಗ ಭಾರಿ ವಿವಾದಕ್ಕೆ ಕಾರಣವಾಗಿದ್ದು, ಅದರ ಸ್ಥಳ ಆಯ್ಕೆ ವಿರುದ್ಧ ತಾಳಿಕೋಟೆ ಪಟ್ಟಣದ ಜನರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ 33ನೇ ದಿನಕ್ಕೂ […]
ಎಸ್ಎಸ್ಎಲ್ಸಿ ಪರೀಕ್ಷೆಗೆ ಶಿಸ್ತು–ಭದ್ರತೆಗೆ ಮಾಜಿ ಸೈನಿಕರ ಕಾವಲು : ಸಾರ್ವಜನಿಕರಿಂದ ಪ್ರಶಂಸೆ
ವಿಜಯ ಸಿಂಧೂರ, ರೋಣ ರಾಜ್ಯಾದ್ಯಂತ ನಡೆಯುತ್ತಿರುವ ಎಸ್ಎಸ್ಎಲ್ಸಿ ಪರೀಕ್ಷೆಗಳ ಹಿನ್ನೆಲೆ ಗದಗ ಜಿಲ್ಲೆಯ ರೋಣ ತಾಲೂಕಿನ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತು ಹಾಗೂ ಭದ್ರತೆ ಕಾಪಾಡಲು ಮಾಜಿ ಸೈನಿಕರ ಸಂಘದ ಸದಸ್ಯರು ಸ್ವಯಂಪ್ರೇರಣೆಯಿಂದ ಸೇವೆ […]
ತಂಬಾಕು ನಿಯಂತ್ರಣ ತನಿಖಾ ತಂಡದಿಂದ ದಾಳಿ: 8 ಪ್ರಕರಣ ದಾಖಲು
ರೋಣ: ಪಟ್ಟಣದ ತಂಬಾಕು ಉತ್ಪನ್ನಗಳ ನಿಯಮಬಾಹಿರ ಮಾರಾಟದ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಭಾಗವಾಗಿ ಪಟ್ಟಣದಲ್ಲಿ ಹಲವಾರು ತಂಬಾಕು ಅಂಗಡಿಗಳ ಮೇಲೆ ದಾಳಿ ನಡೆಸಿದರು. ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, […]
ಬ್ರೈಟ್ ಬಿಗಿನಿಂಗ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗ್ರಾಜ್ಯೂವೇಷನ್ ಡೇ ಆಚರಣೆ.
. ಗಜೇಂದ್ರಗಡ:ನಗರದ ಮೈಸೂರು ಮಠದಲ್ಲಿ ಬ್ರೈಟ್ ಬಿಗಿನಿಂಗ್ ಆಂಗ್ಲ ಮಾಧ್ಯಮ ಶಾಲೆಯ ಗ್ರಾಜ್ಯೂವೇಷನ್ ಡೇ ಕಾರ್ಯಕ್ರಮವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಸಿ.ಆರ್.ಪಿ ಆರ್.ಜಿ. ಮ್ಯಾಕಲ್ ಅವರು ಉದ್ಘಾಟಿಸಿ ಮಾತನಾಡಿ ಮಕ್ಕಳ ಶಿಕ್ಷಣದ ಮಹತ್ವವನ್ನು […]
ಪಿಂಚಣಿ ಪರಿಷ್ಕರಣೆಗೆ ನಿರಾಕರಣೆ : ಕೇಂದ್ರ ಸರ್ಕಾರದ ವಿರುದ್ಧ ನಿವೃತ್ತ ನೌಕರರು ಕಿಡಿ
ರೋಣ: ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಇತ್ತೀಚೆಗೆ ನಿವೃತ್ತ ನೌಕರರ ಪಿಂಚಣಿ ಹೆಚ್ಚಳ ಹಾಗೂ ವರ್ಷಕ್ಕೆ ಎರಡು ಡಿಎ ನೀಡಲು ಸಾಧ್ಯವಿಲ್ಲ ಎಂಬ ಹೇಳಿಕೆ ನಿವೃತ್ತ ನೌಕರರಲ್ಲಿ ಆರ್ಥಿಕ ಅಭದ್ರತೆಯುಂಟು ಮಾಡಿದ್ದು ಇದನ್ನು ಕೂಡಲೇ […]
