ವಿಜಯ ಸಿಂಧೂರ ನವಲಗುಂದ ಕರ್ನಾಟಕ ರಾಜ್ಯ ನೀರು ಬಳಕೆದಾರರ ಸಹಕಾರ ಸಂಘಗಳ ರಾಜ್ಯ ಮಟ್ಟದ ಶೃಂಗ ಮಹಾಮಂಡಳ ನಿಯಮಿತ, ಬೆಂಗಳೂರು ಇದರ ನೂತನ ಆಡಳಿತ ಮಂಡಳಿಯ ನಿರ್ದೇಶಕ ಚುನಾವಣೆಯಲ್ಲಿ ಅವಿರೋಧವಾಗಿ ನಿರ್ದೇಶಕರ ಹುದ್ದೆಗೆ ಆಯ್ಕೆಯಾದ […]
Author: Vijay Shindur
ಭೀಕರ ರಸ್ತೆ ಅಪಘಾತ ಅಕ್ಕ ತಮ್ಮ ಸಾವು
ವಿಜಯ ಸಿಂಧೂರ, ಲಕ್ಷ್ಮೇಶ್ವರ ಲಕ್ಷ್ಮೇಶ್ವರ-ಸವಣೂರು ರಸ್ತೆಯ ಸಂಕ್ಲಿಪೂರ ಕ್ರಾಸ್ ಹತ್ತಿರ ಶುಕ್ರವಾರ ಸಂಜೆ 7:00 ಗಂಟೆಯ ಸುಮಾರಿಗೆ ಬೈಕ್ ಹಾಗೂ ಕ್ಯಾಂಟರ್ ಮಧ್ಯೆ ಅಪಘಾತ ಸಂಭವಿಸಿದ್ದು ಭೀಕರ ರಸ್ತೆ ಅಪಘಾತ ಅಕ್ಕ ತಮ್ಮ ಸಾವು […]
ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನಕ್ಕಾಗಿ ಧರ್ಮಸ್ಥಳ ಮಂಜುನಾಥನಿಗೆ ಹರಕೆ; ಆರು ತಿಂಗಳಿಂದ ಗಡ್ಡ-ಮೀಸೆ ಬೆಳೆಸಿದ ಅಭಿಮಾನಿ!
ವಿಜಯ ಸಿಂಧೂರ, ನರೇಗಲ್ ರಾಜಕೀಯ ನಾಯಕರ ಮೇಲೆ ಕಾರ್ಯಕರ್ತರು ಹೊಂದಿರುವ ಅಭಿಮಾನ ಕೆಲವೊಮ್ಮೆ ಅಚ್ಚರಿ ಮೂಡಿಸುವ ಮಟ್ಟಕ್ಕೆ ತಲುಪುತ್ತದೆ. ರೋಣ ಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲ ಅವರಿಗೆ ಸಚಿವ ಸ್ಥಾನ ದೊರೆಯಬೇಕು ಎಂಬ ಆಶಯದೊಂದಿಗೆ […]
ಬಾಗಲಕೋಟೆಯಲ್ಲಿ ಮನಕಲಕುವ ದೃಶ್ಯ: ಮೃತ ಮಗಳು ಬದುಕಲಿ ಎಂದು ಉಪ್ಪಿನಲ್ಲಿ ದೇಹವಿಟ್ಟ ಪೋಷಕರು, ಕುರಾನ್ ಪಠಣೆ!
ವಿಜಯ ಸಿಂಧೂರ, ಬಾಗಲಕೋಟೆ ಆಟವಾಡುತ್ತಿದ್ದ ತಮ್ಮ 18 ತಿಂಗಳ ಮಗಳು ಪಕ್ಕದ ಮನೆಯ ನೀರಿನ ಗುಂಡಿಗೆ ಬಿದ್ದು ಮೃತಪಟ್ಟಿದ್ದರಿಂದ ದುಃಖಿತರಾದ ಪೋಷಕರು ಮಗಳು ಬದುಕಲಿ ಎಂದು ಉಪ್ಪಿನ ರಾಶಿ ಮಧ್ಯೆ ಇಟ್ಟಿದ್ದ ಹೃದಯ ವಿದ್ರಾವಕ […]
ರಸ್ತೆ ಗುಂಡಿಗೆ ಬಿದ್ದು ಪ್ರಾಣ ಹೋದರೆ ಇಂಜಿನಿಯರ್ಗಳೇ ನೇರ ಹೊಣೆ’: ಸಚಿವ ಯು.ಟಿ.ಖಾದರ್ ಖಡಕ್ ವಾರ್ನಿಂಗ್
ವಿಜಯ ಸಿಂಧೂರ, ಮಂಗಳೂರ ಮಳೆಗಾಲದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭವಿಸಬಹುದಾದ ಪ್ರಕೃತಿ ವಿಕೋಪ ಹಾಗೂ ವಿಪತ್ತುಗಳನ್ನು ಎದುರಿಸಲು ಅಧಿಕಾರಿಗಳು ಅತ್ಯಂತ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸಚಿವ ಯು.ಟಿ. ಖಾದರ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. […]
ಅನಾಮಧೇಯ ಪುರುಷ ಮೃತ ದೇಹ ಪತ್ತೆ
ವಿಜಯ ಸಿಂಧೂರ.ನರೇಗಲ್ಲ ನರೇಗಲ್ ಗಜೇಂದ್ರಗಡ ರಸ್ತೆ ಪಕ್ಕದಲ್ಲಿ ಇರವ ಶ್ರೀಶೈಲಪ್ಪ ಬಂಡಿಹಾಳ ಇವರ ಜಮೀನಿನಲ್ಲಿ ಜೂ ೮ ರಂದು ರಂದು ಅಪರಿಚಿತ ಪುರುಷ ವ್ಯಕ್ತಿಯ ಮೃತ ದೇಹ ಪತ್ತೆಯಾಗಿದೆ. ಅಂದಾಜು 35-45 ವರ್ಷದ ಪುರುಷನ […]
ಡಾ. ಹೆಚ್.ಸಿ. ಮಹಾದೇವಪ್ಪರಿಗೆ ಉನ್ನತ ಸ್ಥಾನಮಾನ ನೀಡಲು ಒತ್ತಾಯ
ವಿಜಯ ಸಿಂಧೂರ,ತಾಳಿಕೋಟೆ ತಾಲೂಕಿನ ತಮದಡ್ಡಿ ಗ್ರಾಮದ ಮೂಲದ ಭೀಮಸೇನೆಯ ಯುವ ಘಟಕದ ರಾಜ್ಯ ಉಪಾಧ್ಯಕ್ಷ ವಿಶ್ವನಾಥ್ ಶಾಂತಪ್ಪ ಚಲವಾದಿ ಅವರು ರಾಜ್ಯದ ಹಿರಿಯ ದಲಿತ ನಾಯಕ ಡಾ. ಹೆಚ್.ಸಿ. ಮಹಾದೇವಪ್ಪ ಅವರಿಗೆ ಸರ್ಕಾರದಲ್ಲಿ ಉನ್ನತ […]
ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ
ವಿಜಯ ಸಿಂಧೂರ,ಸಿಂದಗಿ 2025-26 ನೇ ಸಾಲಿನ ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿಯಲ್ಲಿ ತಾಲೂಕಿನ ಯಂಕಂಚಿ ಗ್ರಾಮದಲ್ಲಿ ಸಿಸಿ ರಸ್ತೆ ನಿರ್ಮಾಣಕ್ಕಾಗಿ 1 ಕೋಟಿ ರೂ, ಡಾ. ಬಿ.ಆರ್. ಅಂಬೇಡ್ಕರ್ ಭವನ ನಿರ್ಮಾಣಕ್ಕೆ 20 ಲಕ್ಷ […]
ಸುಜಾತಾ ಚಲವಾದಿಗೆ ‘ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ’ಘೋಷಣೆ
ವಿಜಯ ಸಿಂಧೂರ,ತಾಳಿಕೋಟೆ ಸ್ವಾಭಿಮಾನಿ ಕರ್ನಾಟಕ ವೇದಿಕೆ ಬೆಂಗಳೂರು 2025ನೇ ಸಾಲಿನ ‘ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ’ಗಳನ್ನು ಪ್ರಕಟಿಸಿದೆ. ಡಾ. ಸಿ. ಸೋಮಶೇಖರ್ ಸರ್ವಮಂಗಳ ದತ್ತಿ ಪ್ರಶಸ್ತಿಗೆ ಡಾ. ಸುಜಾತಾ ಚಲವಾದಿ ಅವರ ‘ಮನುಷ್ಯ ಮತ್ತು ಪ್ರೀತಿ’ […]
ಜೂ.11ರಂದು ಅಗ್ನಿ ಶಾಮಕ ಠಾಣೆ ಉದ್ಘಾಟನೆ
ವಿಜಯ ಸಿಂಧೂರ, ತಾಳಿಕೋಟೆ ಪಟ್ಟಣದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಅಗ್ನಿಶಾಮಕ ಠಾಣೆಯ ಉದ್ಘಾಟನಾ ಸಮಾರಂಭ ಜೂನ್ 11 ರಂದು ಜರುಗಲಿದೆ. ಅಂದು ಮಧ್ಯಾಹ್ನ 12-00 ಘಂಟೆಗೆ ಪಟ್ಟಣದ ಗಡಿ ಸೋಮನಾಳ ರಸ್ತೆಯಲ್ಲಿರುವ ಈ ನೂತನ ಕಟ್ಟಡವನ್ನು […]
