ವಿಜಯ ಸಿಂಧೂರ ಗದಗ ರಾಜ್ಯದಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ ಮುಂದುವರಿದಿದೆ. ಪೊಲೀಸ್ ಅಧಿಕಾರಿಯೊಬ್ಬರು ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಗದಗ ಶಹರ ಪೊಲೀಸ್ ಠಾಣೆಯ ಎಎಸ್ಐ ಹತ್ತು ಸಾವಿರ ಲಂಚ ಸ್ವೀಕರಿಸುವಾಗ ರೆಡ್ […]
Author: Vijay Shindur
ಮನೆ ಬೀಗ ಮುರಿದು ಅರ್ಧ ಕೆಜಿ ಚಿನ್ನ ಕದ್ದ ಕಳ್ಳರು
ರಾಮನಗರದಲ್ಲಿ ಮನೆಗೆ ಹಾಕಿದ್ದ ಗಟ್ಟಿಯಾದ ಬೀಗವನ್ನು ಮುರಿದು ಕಳ್ಳರು ಚಿನ್ನ ಕದ್ದು ಪರಾರಿಯಾಗಿದ್ದಾರೆ. ಟೌನ್ ವ್ಯಾಪ್ತಿಯ ದ್ಯಾವರಸೇಗೌಡನದೊಡ್ಡಿ ಬಳಿಯಲ್ಲಿ ಮನೆ ಮಾಡಿಕೊಂಡಿದ್ದ ಸಾಫ್ಟ್‌ವೇರ್ ಉದ್ಯೋಗಿ ಲಿಖಿತ್ ಮನೆಯಲ್ಲಿ ಕಳ್ಳತನ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದನ್ನು […]
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ ಮಾಡಿದ ಬಿಜೆಪಿ ಶಾಸಕರು
ಬೆಂಗಳೂರು : ಬಿಜೆಪಿ ಶಾಸಕರಾದ ಮುನಿರತ್ನ ಮತ್ತು ಮುನಿರಾಜು ಅವರು ಮಂಗಳವಾರ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ತಮ್ಮ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ. ಭೇಟಿ […]
ಮದುವೆ ಮಂಟಪದಲ್ಲಿ ಹೃದಯಾಘಾತದಿಂದ ಫೋಟೊಗ್ರಾಫರ್ ಸಾವು
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದ ಮದುವೆ ಆರತಕ್ಷತೆ ಕಾರ್ಯಕ್ರಮದಲ್ಲಿ ದುರಂತ ಸಂಭವಿಸಿದೆ. ಆರತಕ್ಷತೆ ಫೋಟೋಗಳನ್ನು ತೆಗೆಯುತ್ತಿದ್ದ ಯುವ ಫೋಟೋಗ್ರಾಫರ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸಾಂದರ್ಭಿಕ ಚಿತ್ರ ಬೊಮ್ಮನಹಳ್ಳಿ ಗ್ರಾಮದ ಮೂರ್ತಿ ಮೃತ ದುರ್ದೈವಿ. ಮದುವೆ ಮಂಟಪದಲ್ಲಿ […]
ದಕ್ಷಿಣ ಭಾರತದ ಶಕ್ತಿ ಕೇಂದ್ರ ಲಕ್ಕುಂಡಿ
ಒಮ್ಮೆ ದಕ್ಷಿಣ ಭಾರತದ ವೈಭವಶಾಲಿ ನಗರವಾಗಿದ್ದ ಲಕ್ಕುಂಡಿ ಇಂದು ಮತ್ತೆ ಇತಿಹಾಸದ ಕೇಂದ್ರಬಿಂದುವಾಗಿ ಹೊರಹೊಮ್ಮುತ್ತಿದೆ. ಭೂಮಿಯೊಳಗೆ ಅಡಗಿರುವ ನೂರೊಂದು ದೇವಾಲಯಗಳು ಮತ್ತು ನೊರೊಂದು ಬಾವಿಗಳನ್ನು ಪತ್ತೆಹಚ್ಚುವ ಉದ್ದೇಶದಿಂದ ನಡೆಯುತ್ತಿರುವ ಉತ್ಖನನ ಕಾರ್ಯ ಪುರಾತತ್ವ ತಜ್ಞರು, […]
ಕುಷ್ಟಗಿ – ಘಟಪ್ರಭಾ ರೈಲು ಮಾರ್ಗಕ್ಕೆ ಶಾಸಕ ಸಿ.ಸಿ.ಪಾಟೀಲ ಮನವಿ
; ವಿಜಯ ಸಿಂಧೂರ ರೋಣ ಕುಷ್ಟಗಿ-ಘಟಪ್ರಭಾ ರೈಲು ಮಾರ್ಗ ರಚನೆಗೆ ಮಾಜಿ ಸಚಿವ,ಶಾಸಕ ಸಿ.ಸಿ.ಪಾಟೀಲ ಹಾಗೂ ಮಾಜಿ ಸಿಎಂ,ಸಂಸದ ಬಸವರಾಜ ಬೊಮ್ಮಾಯಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸಂಸದ ಅವರಿಗೆ ಮನವಿ ಸಲ್ಲಿಸಿದರು. ಈ […]
ಪಿಕೆಪಿಎಸ್ ಗೆ ಸಿದ್ದಪ್ಪ ಕಟ್ಟಿಮನಿ ಆಯ್ಕೆ
TLK-2 ತಾಳಿಕೋಟಿ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘ ಇದರ ಆಡಳಿತ ಮಂಡಳಿಯ ಹಿಂದುಳಿದ ವರ್ಗ “ಅ” ಒಂದು ಸ್ಥಾನಕ್ಕೆ ರವಿವಾರ ದಂದು ನಡೆದ ಚುನಾವಣೆಯಲ್ಲಿ ಬೊಮ್ಮನಹಳ್ಳಿ ಗ್ರಾಮದ […]
ಶಿಕ್ಷಕ ಜ್ಞಾನದ ಕಣಜವಾಗಬೇಕು – ಶ್ರೀಕಾಂತ ಪತ್ತಾರ್
ಶಿಕ್ಷಕ ವೃತ್ತಿ ಪವಿತ್ರ ವೃತ್ತಿ ಗುರುವಿನ ಸ್ಥಾನ ಪಡೆಯಲು ಪೂರ್ವಜನ್ಮದ ಪುಣ್ಯದಿಂದ ಸಾಧ್ಯ. ಭವಿಷ್ಯದ ಸಮಾಜವನ್ನು ನಿರ್ಮಾಣ ಮಾಡುವ ಶಿಕ್ಷಕರು ಜ್ಞಾನದ ಕಣಜವಾಗಬೇಕು ಎಂದು ಜೆ.ಎಸ್.ಜಿ. ಪಿ.ಯು. ಕಾಲೇಜಿನ ಕಾರ್ಯದರ್ಶಿ ಶ್ರೀಕಾಂತ ಪತ್ತಾರ್ ಹೇಳಿದರು. […]
ಶಾದಿ ಮಹಲ್ ನಿರ್ಮಾಣಕ್ಕೆ ಭೂಮಿ ಪೂಜೆ
ತಾಳಿಕೋಟೆ:ತಾಲ್ಲೂಕಿನ ಕಲಕೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ರಾಂಪೂರ ಪಿ.ಟಿ ಗ್ರಾಮದಲ್ಲಿ ರೂ.1 ಕೋಟಿ ವೆಚ್ಚದ ಬಹುಪಯೋಗಿ ಭವನ ನಿರ್ಮಾಣ ಕಾಮಗಾರಿಗೆ ದಸ್ತಗೀರಪಟೇಲ ಬಿರಾದಾರ ಅವರು ಚಾಲನೆಯನ್ನು ನೀಡಿದರು. ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲಾ ವಕ್ಫ್ […]
ಜೂನ್ ತಿಂಗಳ ಒಳಗಾಗಿ ಗ್ರಾಮ, ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ
ಮುಂದಿನ ಜೂನ್ ತಿಂಗಳ ಒಳಗಾಗಿ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿಗಳ ಚುನಾವಣೆಯನ್ನು ನಡೆಸಲಾಗುವುದು. ಈ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಚುನಾವಣೆಗಳನ್ನು ನಡೆಸಲು ಸಿದ್ದತೆಗಳನ್ನು […]
