ವಿಜಯ ಸಿಂಧೂರ,ಸುದ್ದಿಮುಂಡರಗಿ: “ಮಕ್ಕಳಿಗೆ ಕೇವಲ ಅಂಕ ಗಳಿಸುವುದನ್ನಷ್ಟೇ ಕಲಿಸದೇ, ಉತ್ತಮ ಸಂಸ್ಕಾರ ಹಾಗೂ ಸಂಸ್ಕೃತಿ ಕಲಿಸುವ ಜವಾಬ್ದಾರಿಯನ್ನು ಪಾಲಕರು ಹೊರಬೇಕು. ಸಮಾಜದ ಮೌಢ್ಯಗಳನ್ನು ತೊರೆದು ಬದುಕುವ ಕಲೆ ಕಲಿಸಲು ‘ಮಾನವ ಬಂಧುತ್ವ ವೇದಿಕೆ’ ಅತ್ಯುತ್ತಮ […]
Archives
ರೈತರನ್ನು ಒಕ್ಕಲೆಬ್ಬಿಸಿ ಟೌನ್ಶಿಪ್ ಮಾಡುವುದಿಲ್ಲ : ಡಿಸಿಎಂ ಡಾ.ಜಿ.ಪರಮೇಶ್ವರ್
ಬೆಂಗಳೂರು: ಬಿಡದಿಯಲ್ಲಿ ಟೌನ್ಶಿಪ್ ನಿರ್ಮಾಣಕ್ಕೆ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡುವುದಿಲ್ಲ. ಒತ್ತಾಯಪೂರ್ವಕವಾಗಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವುದರಲ್ಲಿ ಯಾವುದೇ ಅರ್ಥವಿಲ್ಲ. ಹೀಗಾಗಿ, ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡೇ, ಅವರು ಒಪ್ಪಿಗೆ ಸೂಚಿಸಿದ ಬಳಿಕವೇ ಜಮೀನು ಪಡೆದು […]
ಶಿಕ್ಷಣದ ಮಹತ್ವ ಅರಿವು – ‘ಸ್ವಚ್ಛ ಸುಂದರ ಹಸ್ತಾಕ್ಷರ ಅಭಿಯಾನ’ಕ್ಕೆ ಜಾಗೃತಿ
ವಿಜಯ ಸಿಂಧೂರ ತಾಳಿಕೋಟೆ ತಾಲೂಕಿನ ಕಲಕೇರಿ ಬಸವೇಶ್ವರ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಶಿಕ್ಷಣ ಜಾಗೃತಿ ಹಾಗೂ ‘ಸ್ವಚ್ಛ ಸುಂದರ ಹಸ್ತಾಕ್ಷರ ಅಭಿಯಾನ’ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಡಾ. ಪ್ರವೀಣ […]
ಗ್ರಾಮೀಣ ರೈತರ ಸಮಸ್ಯೆ ಆಲಿಸಿದ, ಜನಪರ ನಾಯಕ ಚಂದ್ರಶೇಖರ್ ಬಿ. ಟಿ
ವಿಜಯ ಸಿಂಧೂರ, ಲಕ್ಷ್ಮೇಶ್ವರ ಶಿರಹಟ್ಟಿ ಮೀಸಲು ವಿಧಾನಸಭಾ ಕ್ಷೇತ್ರದ ಬಹುತೇಕ ಗ್ರಾಮಗಳಿಗೆ ಭೇಟಿ ನೀಡುತ್ತಿರುವ ರಾಜ್ಯ ರೈತೋದಯ ಹಸಿರು ಸೇನೆಯ ರಾಜ್ಯಾಧ್ಯಕ್ಷ ಹಾಗೂ 1008 ಬಡ ರೈತರ ಕಲ್ಯಾಣೋತ್ಸವ ನೆರವೇರಿಸಿದ ಕಲ್ಯಾಣ ಪುರುಷ ಬಿ.ಟಿ […]
ಬೀದಿ ನಾಯಿಗಳ ಅಟ್ಟಹಾಸ ಆಕಳು ಕರು ಸಾವು
ವಿಜಯ ಸಿಂಧೂರ ಲಕ್ಷ್ಮೇಶ್ವರ ತಾಲ್ಲೂಕಿನ ಗೊಜನೂರ ಗ್ರಾಮದ ರೈತ ಮುಖಂಡ ಹಾಗೂ ಕೃಷಿಕ ಸಮಾಜ ನವದೆಹಲಿ ಲಕ್ಷ್ಮೇಶ್ವರ ತಾಲೂಕ ಅಧ್ಯಕ್ಷರಾದ ಆ ಚನ್ನಪ್ಪ ಷಣ್ಮುಖಿ ಎಂಬುವ ರೈತರು ತಮ್ಮ ಮನೆಯಲ್ಲಿ ಸಾಕಿದ ಆಕಳದ ಕರುವಿನ […]
ವಿಶ್ರಾಂತಿಗಾಗಿ ಕೇರಳಾಗೆ ಸಿದ್ದರಾಮಯ್ಯ
ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ 21ದಿನಗಳ ನಂತರ ಸಿದ್ದರಾಮಯ್ಯ ವಿಶ್ರಾಂತಿಗಾಗಿ ತಮ್ಮ ಕೆಲವೇ ಆಪ್ತರ ಜತೆಗೆ ಕೇರಳಂನ ಫಾರಂ ಹೌಸ್ವೊಂದಕ್ಕೆ ತೆರಳಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಅವರು ಯಾವುದೇ ಸಾರ್ವಜನಿಕ ಸಮಾರಂಭಗಳಲ್ಲಿ […]
ಅವಳಿ ಸಹೋದರರು ಕೆರೆಯಲ್ಲಿ ಸಾವು
ವಿಜಯ ಸಿಂಧೂರ,ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಕಡೀರ ಎಂಬಲ್ಲಿ ಶನಿವಾರ ಸಂಜೆ ನಡೆದಿರುವ ಕರುಣಾಜನಕ ಘಟನೆಯೊಂದು ಇಡೀ ಜಿಲ್ಲೆಯನ್ನೇ ಕಣ್ಣೀರಿಡುವಂತೆ ಮಾಡಿದೆ.ಶಾಲೆ ಮುಗಿಸಿ ಮನೆಗೆ ಬಂದು ಆಟವಾಡುತ್ತಿದ್ದ ಐದೂವರೆ ವರ್ಷದ ಮುದ್ದಾದ ಅವಳಿ ಸಹೋದರರು […]
ಜೂನ್ 21 ರಂದು ಕಿತ್ತೂರು ಚೆನ್ನಮ್ಮಳ ಮೂರ್ತಿ ಪ್ರತಿಷ್ಠಾಪನೆ
ವಿಜಯ ಸಿಂಧೂರ ತಾಳಿಕೋಟೆ ಪಟ್ಟಣದ ವೀರರಾಣಿ ಕಿತ್ತೂರು ಚೆನ್ನಮ್ಮ ಮೂರ್ತಿ ಪ್ರತಿಷ್ಠಾಪನಾ ಸೇವಾ ಸಮಿತಿ ವತಿಯಿಂದ ಮೂರನೇ ವಾರ್ಷಿಕೋತ್ಸವ ಅಂಗವಾಗಿ ಕಿತ್ತೂರು ರಾಣಿ ಚೆನ್ನಮ್ಮಳ ಭವ್ಯ ಮೂರ್ತಿಯ ಪ್ರತಿಷ್ಠಾಪನೆ ಜೂನ್ 21 ರಂದು ರಾಜವಾಡೆಯಲ್ಲಿ […]
ಆದರಹಳ್ಳಿಯಲ್ಲಿ ಮನೆಯ ಮೇಲ್ಚಾವಣಿ ಕುಸಿತ
ವಿಜಯ ಸಿಂಧೂರ ಲಕ್ಷ್ಮೇಶ್ವರ ತಾಲೂಕಿನ ಆದರಹಳ್ಳಿ ಗ್ರಾಮದಲ್ಲಿ ಕಳೆದ ಶುಕ್ರವಾರ ಮದ್ಯಾಹ್ನ 3:00 ಗಂಟೆಯ ಸುಮಾರಿಗೆ ಮನೆಯ ಮೇಲ್ಚಾವಣಿ ಕುಸಿದು ಬಿದ್ದ ಘಟನೆ ಜರುಗಿದೆ.ಮಹಾಂತೇಶ್ ಪಾಟೀಲ ಎಂಬುವರ ಮನೆಯ ಮೇಲ್ಚಾವಣಿ ಏಕಾಏಕಿ ಕುಸಿದು ಬಿದ್ದಿದ್ದು […]
ಶಾಲಾ, ಕಾಲೇಜು ಬಸ್ ಸಮಯಕ್ಕೆ ಬಿಡಿ, ಅಧಿಕಾರಿಗಳಿಗೆ ತಾಕೀತು, ವಿದ್ಯಾರ್ಥಿಗಳ ಕಣ್ಣೀರು ಒರೆಸಿದ ರಾಜ್ಯಾಧ್ಯಕ್ಷ ಚಂದ್ರಶೇಖರ್ ಬಿ.ಟಿ
ವಿಜಯ ಸಿಂಧೂರ ಲಕ್ಷ್ಮೇಶ್ವರ ಶಿರಹಟ್ಟಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಶುಕ್ರವಾರ ಬೆಳಗ್ಗೆ ಶಾಲೆ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಬಸ್ ಬಿಡುವಂತೆ ಬಸ್ ತಡೆದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು ವಿದ್ಯಾರ್ಥಿಗಳು ಪ್ರತಿಭಟನೆ ನುಡಿಸುತ್ತಿರುವ […]
