ಸರಿ ಆಯ್ಕೆಗಳು ಗುರಿಗೆ ಕೀಲುಗಳಿದ್ದಂತೆ : ಈಶ್ವರ ಕುರಿ

ವಿಜಯ ಸಿಂಧೂರ ರೋಣ ಸರಿಯಾದ ಸಮಯದಲ್ಲಿ ಮಾಡುವ ಆಯ್ಕೆ ಜೀವನದ ದಿಕ್ಕನ್ನೇ ಬದಲಿಸುತ್ತದೆ. ಪಿಯುಸಿ ಮುಗಿದ ನಂತರ ಮುಂದೇನು ಎಂದು ಯೋಚಿಸುವ ಬದಲು, ಎಸ್ಸೆಸ್ಸೆಲ್ಸಿ ನಂತರವೇ ಮುಂದಿನ ಭವಿಷ್ಯದ ದಾರಿಯನ್ನು ನಿರ್ಧರಿಸುವುದು ಒಳ್ಳೆಯದು. ಪಿಯುಸಿಯಲ್ಲಿ […]

ಪ್ರಜಾಸೌಧ ಸ್ಥಳ ವಿರೋಧಿಸಿ ಐದನೇ ದಿನಕ್ಕೆ ಕಾಲಿಟ್ಟ ಧರಣಿ ಸತ್ಯಾಗ್ರಹ.

ತಾಳಿಕೋಟೆ : ತಾಲೂಕಿನ ಮೇಲೆಶ್ವರ ಗ್ರಾಮದ ಹತ್ತಿರ ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಗುರುತಿಸಲಾದ ಸ್ಥಳವನ್ನು ವಿರೋಧಿಸಿ, ತಾಳಿಕೋಟಿ ಪಟ್ಟಣದಲ್ಲಿಯೇ ಪ್ರಜಾಸೌಧ ಕಟ್ಟಡ ನಿರ್ಮಿಸುವಂತೆ ಒತ್ತಾಯಿಸಿ ತಾಳಿಕೋಟೆ ತಾಲ್ಲೂಕು ಹೋರಾಟ ಸಮಿತಿ ವತಿಯಿಂದ ಪಟ್ಟಣದ ಬಸವೇಶ್ವರ […]

ಗುರು ಪಟ್ಟಾಧಿಕಾರದ ದ್ವಿತೀಯ ವಾರ್ಷಿಕೋತ್ಸವ

ಶ್ರೀ ದಾನಮ್ಮ ದೇವಿ ಪುರಾಣ ಕಾರ್ಯಕ್ರಮ ನಾವದಗಿ ಶ್ರೀಗಳ ಧರ್ಮ ಸೇವೆ ಶ್ಲಾಘನೀಯ:ಪೂಜ್ಯ ಶರಣರು ತಾಳಿಕೋಟೆ : ಪುರಾಣ ಪ್ರವಚನಗಳ ಮೂಲಕ ಮಹಾತ್ಮರ ಶರಣ ಸಂತರ ಜೀವನ ಚರಿತ್ರೆಯನ್ನು ಆಲಿಸಿದರೆ ಸಾಲದು ಆಲಿಸಿದ್ದನ್ನು ಜೀವನದಲ್ಲಿ […]

ಪಿಡಿಒ ಸಂಘದ ತಾಲೂಕಾ ಘಟಕದ ರಚನೆ

ವಿಜಯ ಸಿಂಧೂರ ತಾಳಿಕೋಟೆ : ಪಟ್ಟಣದ ತಾಲೂಕಾ ಪಂಚಾಯತ ಸಭಾ ಭವನದಲ್ಲಿ ಬಸವನಗೌಡ ಚೌದ್ರಿ ಜಿಲ್ಲಾಧ್ಯಕ್ಷರು ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಹುದ್ದೆ (ಬಿ-ಗ್ರೇಡ್ ) ಉನ್ನತೀಕರಣ ಸಂಘ(ರಿ) ಬೆಂಗಳೂರು ಇವರ ಅಧ್ಯಕ್ಷತೆಯಲ್ಲಿ […]

ಗ್ರೀನವುಡ ಇಂಟರ್ನ್ಯಾಷನಲ್ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಚಾಲನೆ

ರೋಣ : ರಾಷ್ಟ್ರೀಯ ವಿಜ್ಞಾನ ದಿನಾಚರಣೆ ನಿಮಿತ್ತ ಪಟ್ಟಣದ ಗ್ರೀನವುಡ್ ಇಂಟರ್ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶನಿವಾರ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನಾಲ್ಕನೆಯ ತರಗತಿಯಿಂದ 8ನೆಯ ತರಗತಿವರೆಗಿನ 40ಕ್ಕೂ ಹೆಚ್ಚು […]

ಗ್ರಾಮೀಣರಿಗೆ ಆರೋಗ್ಯ ಸೇವೆ; ವೈದ್ಯರ ಪಾತ್ರ ಶ್ರೇಷ್ಠ

ವಿಜಯ ಸಿಂಧೂರ ಗಜೇಂದ್ರಗಡ :ಗ್ರಾಮೀಣ ಭಾಗದ ಜನರಿಗೆ ಆರೋಗ್ಯ ಸೇವೆ ಸಕಾಲದಲ್ಲಿ ಸಿಗಲು ವೈದ್ಯರು ಪ್ರಮುಖ ಪಾತ್ರ ವಹಿಸುತ್ತಾರೆ. ಅವರ ಶ್ರಮ ಶ್ಲಾಘನೀಯ ಎಂದು ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಜಿ.ಎಸ್.ಪಾಟೀಲ […]

ಶಿಸ್ತು, ಕೆಲಸದ ಬದ್ಧತೆ, ಕಠಿಣ ಪರಿಶ್ರಮ, ಉದ್ಯೋಗ ಮೇಲೆ ನಿಷ್ಠೆ ಅವಶ್ಯ

ವಿಜಯ ಸಿಂಧೂರ ಗಜೇಂದ್ರಗಡ :ಜಾಗತೀಕರಣದ ಪ್ರಭಾವದಿಂದ ಎಲ್ಲ ಕ್ಷೇತ್ರಗಳಲ್ಲಿ ಖಾಸಗಿ ಕಂಪನಿಗಳು ಲಗ್ಗೆ ಇಟ್ಟಿದ್ದು, ಇಲ್ಲಿ ವಿದ್ಯಾರ್ಥಿಗಳು ಕೆಲಸ ಗಿಟ್ಟಿಸಿಕೋಳ್ಳಬೇಕಾದರೆ. ಅವರಲ್ಲಿ ಶಿಸ್ತು, ಕೆಲಸದ ಬದ್ಧತೆ, ಕಠಿಣ ಪರಿಶ್ರಮ, ಉದ್ಯೋಗ ಮೇಲೆ ನಿಷ್ಠೆ ಮತ್ತು […]

ಹಿರಿಯ ಪತ್ರಕರ್ತ ಶೇಷಗಿರಿ ಭಟ್ ಆತ್ಮ*ಹತ್ಯೆ !

ಉಡುಪಿ ಜಿಲ್ಲೆಯ ಬ್ರಹ್ಮಾವರದ ಹಿರಿಯ ಪತ್ರಕರ್ತ ಹಾಗೂ ಖಾಸಗಿ ಕಾಲೇಜಿನ ಉಪ ಪ್ರಾಂಶುಪಾಲರಾಗಿದ್ದ ಶೇಷಗಿರಿ ಭಟ್ (45) ಅವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಬ್ರಹ್ಮಾವರ ಕ್ರಾಸ್‌ಲ್ಯಾಂಡ್ ಕಾಲೇಜಿನ ಉಪ […]

ನಾಲ್ಕನೇ ದಿನಕ್ಕೆ ಕಾಲಿಟ್ಟ ಧರಣಿ ಸತ್ಯಾಗ್ರಹ ಸ್ಥಳಕ್ಕೆ :-ತಹಶೀಲ್ದಾರ್ ಭೇಟಿ.

ತಾಳಿಕೋಟೆ : ತಾಲೂಕಿನ ಮೇಲೆಶ್ವರ ಗ್ರಾಮದ ಹತ್ತಿರ ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಗುರುತಿಸಲಾದ ಸ್ಥಳವನ್ನು ವಿರೋಧಿಸಿ, ತಾಳಿಕೋಟಿ ಪಟ್ಟಣದಲ್ಲಿಯೇ ಪ್ರಜಾಸೌಧ ಕಟ್ಟಡ ನಿರ್ಮಿಸುವಂತೆ ಒತ್ತಾಯಿಸಿ ತಾಳಿಕೋಟೆ ತಾಲ್ಲೂಕು ಹೋರಾಟ ಸಮಿತಿ ವತಿಯಿಂದ ಪಟ್ಟಣದ ಬಸವೇಶ್ವರ […]

ಲಕ್ಷ್ಮೇಶ್ವರ ಸಮೀಪ ಹೊಲದಲ್ಲಿ ಯುವಕನ ಶವ ಪತ್ತೆ

ಲಕ್ಷ್ಮೇಶ್ವರ: ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದ ಯುವಕನನ್ನು ಕತ್ತು ಕೊಯ್ದು ಕ್ರೂರವಾಗಿ ಹತ್ಯೆ ಮಾಡಿರುವ ದುರ್ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ. ಮೃತರನ್ನು ಮಹ್ಮದ್ ಫಾರೂಕ್ ಶೇಖ್ ಸನದಿ (25) ಎಂದು ಗುರುತಿಸಲಾಗಿದೆ. […]

error: ವಿಷಯವನ್ನು ರಕ್ಷಿಸಲಾಗಿದೆ - Content is protected !!