ಮಾ.೧೬ ರಂಭಾಪುರಿ ಶ್ರೀ ಜಗದ್ಗುರುಗಳ ಅಡ್ಡಪಲ್ಲಕಿ ಉತ್ಸವ

ರೋಣ:ತಾಲೂಕಿನ ಹಿರೇಹಾಳ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಹಿರೇಮಠದ ಲೋಕಾರ್ಪಣೆ,ಶ್ರೀಮದ್ ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಜಗದ್ಗುರು ರಂಭಾಪುರಿ ಅಡ್ಡಪಲ್ಲಕಿ ಮಹೋತ್ಸವ ಲಿಂ.ಶ್ರೀ ಷ.ಬ್ರ ರೇಣುಕಾಚಾರ್ಯ ಸ್ವಾಮಿಗಳ ಕರ್ತೃಗದ್ದುಗೆ ಪ್ರತಿಷ್ಠಾಪನೆ ಮತ್ತು ಗೋಪುರ ಕಳಸಾರೋಹಣ,ಸಾಮೂಹಿಕ ವಿವಾಹ […]

ಸಾವಿನಲ್ಲೂ ಸಾರ್ಥಕತೆ ಮೆರೆದ ವಿಜಯಕುಮಾರಸರ್ಜ ದೇಸಾಯಿ

ವಿಜಯ ಸಿಂಧೂರ ರೋಣ:ದೀನ ,ದಲಿತ ,ರೈತ , ಶೋಷಿತ ಸಮಾಜದ ಪರ ಹೋರಾಟಗಾರರಾಗಿ, ದಶಕಗಳ ಕಾಲ ರೈತರ ಹಿತರಕ್ಷಣೆಗಾಗಿ ಹೋರಾಡಿದ್ದ ರೋಣ ತಾಲ್ಲೂಕಿನ ಇಟಗಿ ಗ್ರಾಮದ ಹಿರಿಯ ರೈತ ಮುಖಂಡ ಕಿತ್ತೂರು ಚೆನ್ನಮ್ಮನ ವಂಶಸ್ಥರಾದ […]

ಭೀಕರ ರಸ್ತೆ ಅಪಘಾತ ಸಂಭವಿಸಿ ಮೂವರು ರಿಸರ್ವ್ ಸಬ್‌ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ಸಾವು

ವಿಜಯ ಸಿಂಧೂರ ಚಿತ್ರದುರ್ಗ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಮೂವರು ರಿಸರ್ವ್ ಸಬ್‌ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ […]

ಮಾ.22 ರಂದು ಗದಗನಲ್ಲಿ ಕಾನಿಪ ಸಂಪಾದಕರ ಸಭೆ

ಮಾ.22ರಂದು ಗದಗದಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆ ಸಂಪಾದಕರ ಸಂಘದ ರಾಜ್ಯ ಕಾರ್ಯಕಾರಣಿ ಸಭೆ ವಿಜಯ ಸಿಂಧೂರ ಗದಗ ರಾಜ್ಯದ ಪತ್ರಿಕಾ ವಲಯದ ಪ್ರಮುಖ ಸಂಘಟನೆಗಳಲ್ಲೊಂದಾದ ಕರ್ನಾಟಕ ಕಾರ್ಯನಿರತ ದಿನಪತ್ರಿಕೆ ಸಂಪಾದಕರ ಸಂಘದ ರಾಜ್ಯ ಕಾರ್ಯಕಾರಣಿ […]

ಪಟ್ಟಣದಲ್ಲೇ ಪ್ರಜಾಸೌಧ ನಿರ್ಮಾಣಕ್ಕೆ ಆಗ್ರಹತಾಳಿಕೋಟೆಯಲ್ಲಿ ಧರಣಿ ಸತ್ಯಾಗ್ರಹ 19ನೇ ದಿನಕ್ಕೂ ಮುಂದುವರಿಕೆ

ತಾಳಿಕೋಟೆ: ತಾಲೂಕಿನ ಮೈಲೇಶ್ವರ ಗ್ರಾಮದ ಸಮೀಪ ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಗುರುತಿಸಲಾದ ಸ್ಥಳವನ್ನು ವಿರೋಧಿಸಿ, ಪ್ರಜಾಸೌಧವನ್ನು ತಾಳಿಕೋಟೆ ಪಟ್ಟಣದಲ್ಲಿಯೇ ನಿರ್ಮಿಸಬೇಕು ಎಂದು ಆಗ್ರಹಿಸಿ ತಾಳಿಕೋಟೆ ತಾಲ್ಲೂಕು ಹೋರಾಟ ಸಮಿತಿಯವರು ನಡೆಸುತ್ತಿರುವ ಅನಿರ್ದಿಷ್ಟಾವಧಿಯ ಧರಣಿ ಸತ್ಯಾಗ್ರಹವು […]

ಪತ್ರಕರ್ತರಿಗೆ ಪ್ರಶಸ್ತಿ ಠೇವಣಿ ಶಾಸಕ ಜಿ.ಎಸ್.ಪಾಟೀಲ

ವಿಜಯ ಸಿಂಧೂರ,ಗದಗ ಪತ್ರಕರ್ತರು ಸಮಾಜದ ಕಣ್ಣು, ಸತ್ಯದ ಅನ್ವೇಷಕರು ಮತ್ತು ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭವಾಗಿದ್ದಾರೆ. ಸಮಾಜದ ಸಮಸ್ಯೆಗಳನ್ನು ಬಿಂಬಿಸುವ ಮೂಲಕ ಸಾಮಾಜಿಕ ಸ್ವಾಸ್ಥ್ಯ ಕಾಪಾಡುತ್ತಾರೆ. ನಿಖರವಾದ ಮಾಹಿತಿ ಸಂಗ್ರಹ, ವರದಿಗಾರಿಕೆ, ಸಂಪಾದನೆ ಮತ್ತು ಜನರಿಗೆ […]

ಧಾರವಾಡದಲ್ಲಿ ಆಲಿಕಲ್ಲು ಸಹಿತ ಮಳೆ

ವಿಜಯ ಸಿಂಧೂರ ಧಾರವಾಡ ಬೇಸಿಗೆಯ ಬಿಸಿಗೆ ವಿರಾಮ ಧಾರವಾಡದಲ್ಲಿ ಆಲಿಕಲ್ಲು ಮಳೆ ಬಿಸಿಲಿನಿಂದ ಬಳಲುತ್ತಿದ್ದ ಜನರಿಗೆ ತಂಪು ಮಳೆ ಜೊತೆಗೆ ಗುಡುಗು ಹಾಗೂ ಬಿರುಗಾಳಿ ರಾಜ್ಯಾದ್ಯಂತ ಉರಿಬಿಸಿಲು ತೀವ್ರವಾಗಿರುವ ನಡುವೆಯೇ ಧಾರವಾಡ ಜಿಲ್ಲೆಯಲ್ಲಿ ಶನಿವಾರ […]

ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮದಿಂದ 1402 ಕೋಟಿ ರೂ.ಚೆಕ್ ಹಸ್ತಾಂತರ

ವಿಜಯ ಸಿಂಧೂರ, ಬೆಂಗಳೂರ ಗಣಿಗಾರಿಕೆಯಲ್ಲಿ ತೊಡಗಿಸಿಕೊಂಡಿರುವ ಕರ್ನಾಟಕ ಸರ್ಕಾರದ ಮಾಲೀಕತ್ವದ ಸಾರ್ವಜನಿಕ ಉದ್ದಿಮೆ ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮವು (ಈ ಹಿಂದೆ ಮೈಸೂರು ಮಿನರಲ್ಸ್ ಸಂಸ್ಥೆ) ರಾಜ್ಯ ಸರ್ಕಾರಕ್ಕೆ 1402 ಕೋಟಿ ರೂ.ಗಳ […]

ರಾಜ್ಯದಲ್ಲಿ ಅಂಗನವಾಡಿ ಬಲ ಕುಗ್ಗುತ್ತಿದೆ: ಮಹೇಶ ಹಿರೇಮಠ

ವಿಜಯ ಸಿಂಧೂರ, ರೋಣ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಪ್ರಾರಂಭವಾಗಿ 50 ವರ್ಷಗಳಾಯಿತು ಸರ್ಕಾರ ಕೂಡ ICDS 50ರ ಕಾರ್ಯಕ್ರಮವನ್ನು ನಡೆಸಿದೆ. ಪಾಲನೆ-ಪೋಷಣೆ-ಶಿಕ್ಷಣ ಸಂವಿಧಾನ ಬದ್ಧ ಕರ್ತವ್ಯಗಳಿವೆ ಮತ್ತು 2013 ರ ಆಹಾರ ಭದ್ರತಾ […]

ಪ್ರಜಾಸೌಧ ಸ್ಥಳ ವಿರೋಧಿಸಿ 18ನೇ ದಿನಕ್ಕೂ ಮುಂದುವರೆದ ಧರಣಿ ಸತ್ಯಾಗ್ರಹ – ವಿವಿಧ ಸಂಘ ಸಂಸ್ಥೆಗಳ ಬೆಂಬಲ

ತಾಳಿಕೋಟೆ: ತಾಲೂಕಿನ ಮೈಲೆಶ್ವರ ಗ್ರಾಮದ ಸಮೀಪ ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಗುರುತಿಸಲಾದ ಸ್ಥಳವನ್ನು ವಿರೋಧಿಸಿ, ತಾಳಿಕೋಟೆ ಪಟ್ಟಣದಲ್ಲಿಯೇ ಪ್ರಜಾಸೌಧ ಕಟ್ಟಡ ನಿರ್ಮಿಸಬೇಕು ಎಂದು ಆಗ್ರಹಿಸಿ ತಾಳಿಕೋಟೆ ತಾಲ್ಲೂಕು ಹೋರಾಟ ಸಮಿತಿ ವತಿಯಿಂದ ಪಟ್ಟಣದ ಬಸವೇಶ್ವರ […]

error: ವಿಷಯವನ್ನು ರಕ್ಷಿಸಲಾಗಿದೆ - Content is protected !!