ತಾಳಿಕೋಟೆ : ಪಟ್ಟಣದಲ್ಲಿ ದಲಿತ ಸಮಾಜದ ಆರಾಧ್ಯ ದೇವತೆ ಶ್ರೀ ದುರ್ಗಾದೇವಿಯ ಜಾತ್ರಾಮಹೋತ್ಸವ ಏಪ್ರಿಲ್ 21 ಮಂಗಳವಾರ ದಂದು ಜರುಗಲಿದೆ. ಜಾತ್ರೆ ನಿಮಿತ್ಯ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಅಂದು ಬೆಳಿಗ್ಗೆ 8:00 ಘಂಟೆಗೆ […]
Category: Blog
Your blog category
ಮಹಿಳೆಯರ ಸಬಲೀಕರಣಕ್ಕೆ ಗ್ಯಾರಂಟಿ ಯೋಜನೆ:ಜಿ. ಎಸ್. ಪಾಟೀಲ
ವಿಜಯ ಸಿಂಧೂರ, ಮುಂಡರಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ನೆತ್ರತ್ವದ ರಾಜ್ಯ ಸರ್ಕಾರಮಹಿಳೆಯರ ಸಬಲೀಕರಣಕ್ಕೆ ಒತ್ತು ನೀಡುವುದಕ್ಕಾಗಿ ಅನ್ನಭಾಗ್ಯ, ಗೃಹಲಕ್ಷ್ಮೀ, ಗೃಹ ಜ್ಯೋತಿ, ಶಕ್ತಿ,ಯುವನಿಧಿ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ರಾಜ್ಯ ಖನಿಜ […]
ಅಂಬೇಡ್ಕರ್ ತತ್ವಾದರ್ಶ ಪಾಲಿಸಿ : ಚಂದ್ರಶೇಖರ ಮಾದರ
ವಿಜಯ ಸಿಂಧೂರ ರೋಣ ಶ್ರೇಷ್ಟ ವ್ಯಕ್ತಿಗಳ ಆದರ್ಶ ಕೇಳಿಸಿಕೊಂಡರೆ ಸಾಲದು, ಅವುಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗ ಮಾತ್ರ ಅವರಿಗೆ ನಿಜವಾದ ಗೌರವ ನೀಡಿದಂತಾಗುತ್ತದೆ ಎಂದು ಚಂದ್ರಶೇಖರ ಮಾದರ ಹೇಳಿದರು. ಅವರು ತಾಲೂಕಿನ ಯಾ.ಸ.ಹಡಗಲಿ ಗ್ರಾಮದ ಸರಕಾರಿ […]
ಮಿಣಜಗಿ ಘನಮಠೇಶ್ವರ ಶಿಕ್ಷಣ ಸಂಸ್ಥೆಯ ಸಿಬಿಎಸ್ಇ ವಿದ್ಯಾರ್ಥಿಗಳ ಶೇ. 100 ಫಲಿತಾಂಶ
ತಾಳಿಕೋಟೆ: ನಗರದ ಮಿಣಜಗಿ ಕ್ರಾಸ್‌ನಲ್ಲಿ ಇರುವ ಶ್ರೀ ಘನಮಠೇಶ್ವರ ಶಿಕ್ಷಣ ಸಂಸ್ಥೆ 2025-26ನೇ ಸಾಲಿನ 10ನೇ ತರಗತಿ (CBSE) ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿ ಶ್ಲಾಘನೀಯ ಸಾಧನೆಗೈದಿದೆ.ಈ ಪರೀಕ್ಷೆಗೆ ಒಟ್ಟು 41 ವಿದ್ಯಾರ್ಥಿಗಳು ಹಾಜರಾಗಿದ್ದು, […]
ಪ್ರಜಾಸೌಧ ನಿರ್ಮಾಣ ಸಾರ್ವಜನಿಕರ ಹಿತದೃಷ್ಟಿಗೆ
ವಿಜಯ ಸಿಂಧೂರ ತಾಳಿಕೋಟೆ ರಾಜ್ಯ ಸರಕಾರ ಜನಪರ ಆಡಳಿತಕ್ಕೆ ಹೆಸರಾಗಿದೆ.ಅದರಂತೆ ತಾಲೂಕಿನ ಜನರ ನೂರಾರು ಕಾರ್ಯಗಳಿಗೆ ಒಂದೇ ಸ್ಥಳದಲ್ಲಿ ಅನುಕೂಲ ಕಲ್ಪಿಸುವ ಉದ್ದೇಶದಿಂದ ಪ್ರಜಾ ಸೌಧ ಕಟ್ಟಡ ನಿರ್ಮಾಣಕ್ಕೆ ಮುಂದಾಗಿರುವುದು ಒಳ್ಳೆಯ ವಿಚಾರ ಆದರೆ […]
ಪ್ರಜಾಸೌಧ ಕಗ್ಗಂಟು, ಉಗ್ರ ಹೋರಾಟ ಪೂರ್ವಭಾವಿ ಸಭೆ
ವಿಜಯ ಸಿಂಧೂರ ತಾಳಿಕೋಟೆ ತಾಳಿಕೋಟೆ ಪಟ್ಟಣದಲ್ಲಿ ಪ್ರಜಾ ಸೌಧ ನಿರ್ಮಾಣ ಮಾಡಬೇಕು ಎನ್ನುವುದು ಜನತೆಯ ಕೂಗು, ಪಟ್ಟದಿಂದ ಸುಮಾರು 4 ಕಿ. ಮೀ ದೂರದಲ್ಲಿ ಗುರುತಿಸಿರುವ ಜಾಗದಲ್ಲಿ ಕಟ್ಟಡ ನಿರ್ಮಾಣಕ್ಕೆ ಸಿದ್ಧತೆ ಮಾಡಿರುವ ಕ್ಷೇತ್ರದ […]
ಸರಕಾರಿ ಶಾಲೆ ವಿದ್ಯಾರ್ಥಿನಿ, ಸೈನಿಕ ಶಾಲೆಗೆ ಆಯ್ಕೆ
ವಿಜಯ ಸಿಂಧೂರ ರೋಣ ತಾಲೂಕಿನ ಹಿರೇಮಣ್ಣೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಶ್ರೀ ಲಕ್ಷ್ಮಿ ಮಂಜುನಾಥ ಹೂವಿನಹಾಳ ಅವರು ಸೈನಿಕ ಶಾಲೆಗೆ ಆಯ್ಕೆಯಾಗಿರುವುದು ಶಾಲೆ ಹಾಗೂ ಗ್ರಾಮದ ಹೆಮ್ಮೆಯ ವಿಷಯವಾಗಿದೆ. ಈ […]
ಬಸವ ಜಯಂತಿ ಅದ್ದೂರಿ ಆಚರಣೆಗೆ ನಿರ್ಧಾರ
ತಾಳಿಕೋಟೆ : ಕರ್ನಾಟಕ ಸಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿಯನ್ನು ತಾಲೂಕ ಆಡಳಿತದ ವತಿಯಿಂದ ಏಪ್ರಿಲ್ 20 ರಂದು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಇದಕ್ಕೆ ಎಲ್ಲರೂ ಸಹಕರಿಸಿ ಎಂದು ತಹಶೀಲ್ದಾರ್ ಡಾ.ವಿನಯಾ ಹೂಗಾರ […]
ಪಕ್ಷಿಗಳಿಗೆ ನೀರಿನಷಅರವಟಿಗೆ ಅನುಕೂಲ
ವಿಜಯ ಸಿಂಧೂರ ತಾಳಿಕೋಟೆ :ಬೇಸಿಗೆ ಸಮೀಪಿಸುತ್ತಿದ್ದಂತೇ ಕುಡಿಯುವ ನೀರಿನ ಸಮಸ್ಯೆ ಎದುರಾಗುತ್ತದೆ. ಆದರೆ ಈ ಸಮಸ್ಯೆ ಕೇವಲ ಮನುಷ್ಯರು ಮಾತ್ರವಲ್ಲದೇ ಪ್ರಾಣಿಗಳೂ ಎದುರಿಸುತ್ತವೆ. ಅದರಲ್ಲೂ ವನ್ಯಜೀವಿಗಳು ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಿಂದ ಬಳಲುತ್ತವೆ. ಈ […]
ಪ್ರಜಾಸೌಧ ಸ್ಥಳಾಂತರಕ್ಕೆ ಪಟ್ಟು: ಸರ್ಕಾರದ ವಿಳಂಬ ನೀತಿಗೆ ಹೋರಾಟಗಾರರ ಆಕ್ರೋಶ
ವಿಜಯ ಸಿಂಧೂರ ತಾಳಿಕೋಟೆ ;ತಾಲೂಕು ವ್ಯಾಪ್ತಿಯಲ್ಲಿ ಪ್ರತಿಭಟನೆ ತೀವ್ರಗೊಳಿಸುವ ಎಚ್ಚರಿಕೆತಾಳಿಕೋಟೆ: ಪಟ್ಟಣದ ನಾಗರಿಕರ ಅನುಕೂಲಕ್ಕಾಗಿ ನಿರ್ಮಾಣವಾಗಬೇಕಿರುವ ‘ಪ್ರಜಾಸೌಧ’ವನ್ನು ಪಟ್ಟಣದ ವ್ಯಾಪ್ತಿಯನ್ನು ಬಿಟ್ಟು ಮೈಲೇಶ್ವರ ಗ್ರಾಮದ ಸಮೀಪ ನಿರ್ಮಿಸುತ್ತಿರುವುದನ್ನು ವಿರೋಧಿಸಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವು […]
