ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿಗೆ ಆಯ್ಕೆ

ವಿಜಯ ಸಿಂಧೂರ, ಗಜೇಂದ್ರಗಡ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಸಾಧಕ ಪತ್ರಕರ್ತರಿಗೆ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ‘ವಿಜಯ ವಾಣಿ’ ಪತ್ರಿಕೆಯ ಗದಗ ಜಿಲ್ಲಾ ವರದಿಗಾರ ಶಿವಾನಂದ ಹಿರೇಮಠ ಪ್ರಶಸ್ತಿ ಗೌರವಕ್ಕೆ ಪಾತ್ರರಾಗಿದ್ದಾರೆ. […]

ನಿರ್ಜನ ಪ್ರದೇಶ ಬೇಡ, ಪಟ್ಟಣದಲ್ಲೇ ಇರಲಿ ಪ್ರಜಾಸೌಧ ಶಾಸಕ ಯತ್ನಾಳ್

​ತಾಳಿಕೋಟೆ: “ಪ್ರಜಾಸೌಧ ಇರುವುದು ಪ್ರಜೆಗಳ ಅನುಕೂಲಕ್ಕಾಗಿ, ಯಾರೋ ಕೆಲವರ ಸ್ವಾರ್ಥಕ್ಕಲ್ಲ!” – ಈ ತೀಕ್ಷ್ಣ ಮಾತುಗಳು ಕೇಳಿಬಂದಿದ್ದು ತಾಳಿಕೋಟೆಯ ಬಸವೇಶ್ವರ ವೃತ್ತದಲ್ಲಿ. ತಾಲೂಕಿನ ಮೈಲೇಶ್ವರ ಗ್ರಾಮದ ಬಳಿ ಪ್ರಜಾಸೌಧ ನಿರ್ಮಾಣಕ್ಕೆ ತಾಲೂಕು ಆಡಳಿತ ಗುರುತಿಸಿರುವ […]

ರಾಮನ ಮೂರ್ತಿ ಭವ್ಯ ಮೆರವಣಿಗೆ

ತಾಳಿಕೋಟೆ : ಪಟ್ಟಣದಲ್ಲಿ ರಾಮ ನವಮಿ ಉತ್ಸವ ಸಮಿತಿ ನೇತೃತ್ವದಲ್ಲಿ ಸೋಮವಾರ ಸಂಜೆ ಶ್ರೀ ರಾಮನ ಪ್ರತಿಮೆಯ ಭವ್ಯ ಶೋಭಾಯಾತ್ರೆ ನಡೆಯಿತು. ಜೈ ಶ್ರೀರಾಮ…ಜೈ ಶ್ರೀರಾಮ ಎಂಬ ಭಕ್ತರ ಘೋಷಣೆಗಳು ಮುಗಿಲುಮುಟ್ಟಿದವು. ಪರಮ ಪೂಜ್ಯರಾದ […]

ನಾಗಕುಂಡ ಬಾವಿ ಸಂರಕ್ಷಣೆ ಮತ್ತು ಅಭಿವೃದ್ಧಿ ಕಾಮಗಾರಿಯ ಲೋಕಾರ್ಪಣೆ

ವಿಜಯ ಸಿಂಧೂರ ಗಜೇಂದ್ರಗಡ:ಚಾಲುಕ್ಯರ ಕಾಲದ ಇತಿಹಾಸ ಪ್ರಸಿದ್ಧ ನಾಗಕುಂಡ ಬಾವಿಯು ಸ್ಥಳೀಯ ಸಂಸ್ಕೃತಿ ಮತ್ತು ಪರಂಪರೆಯ ಪ್ರತೀಕವಾಗಿದ್ದು, ಗ್ರಾಮೀಣ ಜೀವನದ ಆಳವಾದ ನಂಬಿಕೆಗಳು ಮತ್ತು ಸಂಪ್ರದಾಯಗಳನ್ನು ಪ್ರತಿಬಿಂಬಿಸುತ್ತದೆ,ಸೂಡಿಯ ಐತಿಹಾಸಿಕ ಹಿನ್ನೆಲೆ ನಮ್ಮ ಭಾಗದ ಹೆಮ್ಮೆ […]

ಸ್ವಚ್ಛತೆ ಹಾಗೂ ಆರೋಗ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಪಾತ್ರ ದೊಡ್ಡದು ಶಾಸಕ ಜಿ ಎಸ್ ಪಾಟೀಲ್

ಗಜೇಂದ್ರಗಡ: ಗಜೇಂದ್ರಗಡ ನಗರ ಪುರಸಭೆಯ ವತಿಯಿಂದ ನೂತನವಾಗಿ ನಿರ್ಮಿಸಲಾದ ಪೌರಕಾರ್ಮಿಕರ ವಿಶ್ರಾಂತಿ ಗೃಹ ಹಾಗೂ ಹೊಸ ವಾಹನಗಳ ಉದ್ಘಾಟನಾ ಕಾರ್ಯಕ್ರಮವನ್ನು ಇಂದು ಶಾಸಕ ಜಿ ಎಸ್ ಪಾಟೀಲ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು […]

ದಾವಣಗೆರೆ ಉಪಚುನಾವಣೆ ಉಸ್ತುವಾರಿಯಾಗಿ ಸಂಜಯ ಆರ್ ದೊಡ್ಡಮನಿ ನೇಮಕ

ಗದಗ :‌ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನಿಮಿತ್ತ ಕೆಪಿಸಿಸಿ ಸದಸ್ಯರು ಹಾಗೂ ಗದಗ ಜಿಲ್ಲಾಪರಿಶಿಷ್ಟ ಜಾತಿ ವಿಭಾಗದ ಮಾದ್ಯಮ ವಕ್ತಾರರಾದ ಸಂಜಯ ಆರ ದೊಡ್ಡಮನಿ ಅವರನ್ನು ಚುನಾವಣಾ ಪ್ರಚಾರ ಉಸ್ತುವಾರಿಗಳನ್ನಾಗಿ […]

ಕೃಷಿಹೊಂಡ: ಈಜಲು ಹೋದ ನಾಲ್ವರು ಜಲಸಮಾಧಿ

ಯಾದಗಿರಿ: ಕೃಷಿ ಹೊಂಡಕ್ಕೆ ಈಜಲು ಹೋಗಿದ್ದ ನಾಲ್ವರು ಮಕ್ಕಳು ದಾರುಣ ಅಂತ್ಯ ಕಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ನಡೆದಿದೆ. ಕೃಷಿ ಹೊಂಡದ ನೀರಲ್ಲಿ ಮುಳುಗಿ ಕಿರಣ್(6), ಬಸಮ್ಮ(11), ಶರತ್(6), […]

ಅನಿಲ ಸಿಲಿಂಡರ್ ತುಂಬಿದ ಲಾರಿ ಪಲ್ಟಿ: ತಪ್ಪಿತು ಭಾರಿ ಅನಾಹುತ

ರೋಣ : ನಗರದ ಹೊರವಲಯದಲ್ಲಿ ಇಂದು ಬೆಳಿಗ್ಗೆ ಅನಿಲ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಲಾರಿ ಪಲ್ಟಿಯಾದ ಘಟನೆ ನಡೆದಿದೆ. ಘಟನೆಯಿಂದಾಗಿ ಸ್ಥಳೀಯರಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು ಭಾರತ್ ಗ್ಯಾಸ್ ಕಂಪನಿಗೆ ಸೇರಿದ ಗೃಹೋಪಯೋಗಿ ಸಿಲಿಂಡರ್ […]

ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

ಗದಗ: ಸುಟ್ಟ ಸ್ಥಿತಿಯಲ್ಲಿ ಯುವಕನೊರ್ವನ ಶವ ಗದಗ ತಾಲೂಕಿನ ಹುಯಿಲಗೋಳ ಗ್ರಾಮದಲ್ಲಿ ಪತ್ತೆಯಾಗಿದೆ. ಮೃತ ಯುವಕನನ್ನು ಚಂದ್ರು ಕುರಿ (27) ಎಂದು ಗುರುತಿಸಲಾಗಿದ್ದು, ಮಂಗಳವಾರ ರಾತ್ರಿ ಮನೆಯಿಂದ ಹೊರ ಹೋದ ಚಂದ್ರು ಮೃತದೇಹ ಸೇತುವೆಯೊಂದರ […]

33ನೇ ದಿನಕ್ಕೆ ಕಾಲಿಟ್ಟಿದೆ ಪ್ರಜಾ ಸೌಧ ಪ್ರತಿಭಟನೆ

ತಾಳಿಕೋಟೆ: ತಾಲೂಕಿನ ಅಭಿವೃದ್ಧಿ ಮತ್ತು ಸಾರ್ವಜನಿಕರ ಸೌಕರ್ಯವನ್ನು ಗಮನದಲ್ಲಿಟ್ಟುಕೊಂಡು ನಿರ್ಮಾಣವಾಗಬೇಕಿದ್ದ ಪ್ರಜಾಸೌಧ ಇದೀಗ ಭಾರಿ ವಿವಾದಕ್ಕೆ ಕಾರಣವಾಗಿದ್ದು, ಅದರ ಸ್ಥಳ ಆಯ್ಕೆ ವಿರುದ್ಧ ತಾಳಿಕೋಟೆ ಪಟ್ಟಣದ ಜನರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ 33ನೇ ದಿನಕ್ಕೂ […]

error: ವಿಷಯವನ್ನು ರಕ್ಷಿಸಲಾಗಿದೆ - Content is protected !!