ಉಡುಪಿ ಜಿಲ್ಲೆಯ ಬ್ರಹ್ಮಾವರದ ಹಿರಿಯ ಪತ್ರಕರ್ತ ಹಾಗೂ ಖಾಸಗಿ ಕಾಲೇಜಿನ ಉಪ ಪ್ರಾಂಶುಪಾಲರಾಗಿದ್ದ ಶೇಷಗಿರಿ ಭಟ್ (45) ಅವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಬ್ರಹ್ಮಾವರ ಕ್ರಾಸ್‌ಲ್ಯಾಂಡ್ ಕಾಲೇಜಿನ ಉಪ […]
Category: Blog
Your blog category
ನಾಲ್ಕನೇ ದಿನಕ್ಕೆ ಕಾಲಿಟ್ಟ ಧರಣಿ ಸತ್ಯಾಗ್ರಹ ಸ್ಥಳಕ್ಕೆ :-ತಹಶೀಲ್ದಾರ್ ಭೇಟಿ.
ತಾಳಿಕೋಟೆ : ತಾಲೂಕಿನ ಮೇಲೆಶ್ವರ ಗ್ರಾಮದ ಹತ್ತಿರ ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಗುರುತಿಸಲಾದ ಸ್ಥಳವನ್ನು ವಿರೋಧಿಸಿ, ತಾಳಿಕೋಟಿ ಪಟ್ಟಣದಲ್ಲಿಯೇ ಪ್ರಜಾಸೌಧ ಕಟ್ಟಡ ನಿರ್ಮಿಸುವಂತೆ ಒತ್ತಾಯಿಸಿ ತಾಳಿಕೋಟೆ ತಾಲ್ಲೂಕು ಹೋರಾಟ ಸಮಿತಿ ವತಿಯಿಂದ ಪಟ್ಟಣದ ಬಸವೇಶ್ವರ […]
ಲಕ್ಷ್ಮೇಶ್ವರ ಸಮೀಪ ಹೊಲದಲ್ಲಿ ಯುವಕನ ಶವ ಪತ್ತೆ
ಲಕ್ಷ್ಮೇಶ್ವರ: ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದ ಯುವಕನನ್ನು ಕತ್ತು ಕೊಯ್ದು ಕ್ರೂರವಾಗಿ ಹತ್ಯೆ ಮಾಡಿರುವ ದುರ್ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ. ಮೃತರನ್ನು ಮಹ್ಮದ್ ಫಾರೂಕ್ ಶೇಖ್ ಸನದಿ (25) ಎಂದು ಗುರುತಿಸಲಾಗಿದೆ. […]
ಟ್ರ್ಯಾಕ್ಟರ್ ಕಿರಿಕಿರಿ ಡಿಜೆ ಸೌಂಡ್ ವಿರುದ್ಧ ಕಠಿಣ ಕ್ರಮ: ಡಿವೈಎಸ್ಪಿ ಪ್ರಭುಗೌಡ ಕಿರೇದಳ್ಳಿ
ವಿಜಯ ಸಿಂಧೂರ ರೋಣಟ್ರ್ಯಾಕ್ಟರ್‌ಗಳು ಆಟೋರಿಕ್ಷಾ ಟಮ್ ಟಮ್ ಗಳಲ್ಲಿ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಕಿರಿಕಿರಿ ಉಂಟಾಗುವಂತೆ ಡಿಜೆ ಹಾಡುಗಳನ್ನು ಹಚ್ಚುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನರಗುಂದ ಡಿವೈಎಸ್ಪಿ ಪ್ರಭುಗೌಡ ಕಿರೆದಳ್ಳಿ ಹೇಳಿದರು. […]
ಫೆಬ್ರುವರಿ 28 ರಂದು ಸೇವಾಲಾಲ್ ಮಹಾರಾಜರ 287ನೇ ಜಯಂತಿ ಆಚರಣೆ
ನರೇಗಲ್: ಪಟ್ಟಣದ ಬಂಜಾರ (ಲಂಬಾಣಿ) ಸಮಾಜದ ವತಿಯಿಂದ 3ನೇ ವಾರ್ಡ್ ಜಕ್ಕಲಿ ರೋಡ್ ಆಶ್ರಯ ಕಾಲೋನಿಯಲ್ಲಿ ಸಂತ ಶ್ರೀ ಸೇವಾಲಾಲ್ ಮಾಹಾರಾಜರ 287ನೇ ಜಯಂತಿಯನ್ನು ಫೆಬ್ರುವರಿ 28 ರಂದು ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ. […]
ಎರಡನೆ ದಿನ ಕಾಲಿಟ್ಟ ಹೋರಾಟ ಸಮಿತಿ ಧರಣಿ ಸತ್ಯಾಗ್ರಹ
ವಿಜಯ ಸಿಂಧೂರ, ತಾಳಿಕೋಟೆ ತಾಲೂಕಿನ ಮೇಲೆಶ್ವರ ಗ್ರಾಮದ ಹತ್ತಿರ ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಗುರುತಿಸಲಾದ ಸ್ಥಳವನ್ನು ವಿರೋಧಿಸಿ, ತಾಳಿಕೋಟಿ ಪಟ್ಟಣದಲ್ಲಿಯೇ ಪ್ರಜಾಸೌಧ ಕಟ್ಟಡ ನಿರ್ಮಿಸುವಂತೆ ಒತ್ತಾಯಿಸಿ ತಾಳಿಕೋಟೆ ತಾಲ್ಲೂಕು ಹೋರಾಟ ಸಮಿತಿ ವತಿಯಿಂದ ಪಟ್ಟಣದ […]
ವಿವಿಧ ರಾಜ್ಯಗಳಲ್ಲಿ ಹೋಳಿ ಹಬ್ಬ ಆಚರಣೆ ಹೇಗಿರುತ್ತದೆ?
ವಿಜಯ ಸಿಂಧೂರ ವಿಶೇಷ ಹೋಳಿ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದೆ. ಜೋಳಿಯನ್ನು ಭಾರತದಾದ್ಯಂತ ಆಚರಿಸುವ ಸಂಭ್ರಮ ಹಬ್ಬ. ಈ ಹಬ್ಬದ ಉದ್ದೇಶ ಒಂದೇಯಾದರೂ ಬೇರೆ ಬೇರೆ ಭಾಗಗಳಲ್ಲಿ ಬೇರೆ ಬೇರೆ ರೀತಿ ಆಚರಣೆ ಇದೆ. ಹಾಗಾದ್ರೆ […]
ದೈಹಿಕ ಮತ್ತು ಮಾನಸಿಕ ಆರೋಗ್ಯ ಮುಖ್ಯ:ನಾವದಗಿ ಶ್ರೀಗಳು
ವಿಜಯ ಸಿಂಧೂರ ತಾಳಿಕೋಟೆ :ದೈಹಿಕ ಮತ್ತು ಮಾನಸಿಕ ಆರೋಗ್ಯದ ಸಮರ್ಪಕ ಕಾಳಜಿ ಜೀವನದ ಗುಣಮಟ್ಟ, ದೀರ್ಘಾಯುಷ್ಯ ಮತ್ತು ಯೋಗಕ್ಷೇಮಕ್ಕೆ ಅತ್ಯಗತ್ಯವಾಗಿದೆ. ಸಮತೋಲಿತ ಆಹಾರ, ನಿಯಮಿತ ವ್ಯಾಯಾಮ, ಸಾಕಷ್ಟು ನಿದ್ರೆ ಮತ್ತು ಒತ್ತಡ ನಿರ್ವಹಣೆಯು ದೀರ್ಘಕಾಲದ […]
SSLC ವಿದ್ಯಾರ್ಥಿಗೆ ವಂಚಿಸಿದ ಶಿಕ್ಷಕ
ವಿಜಯ ಸಿಂಧೂರ ಧಾರವಾಡ ವಿದ್ಯಾರ್ಥಿಯ ಮುಖ್ಯ ಘಟ್ಟವೇ ಎಸ್ಎಸ್ಎಲ್ಸಿ. ಅದಾದ ಮೇಲೆ ಆತನ ಬದುಕೇ ಬದಲಾಗಿ ಬಿಡುತ್ತೆ. ಅಂತಹ SSLC ಪರೀಕ್ಷೆಯನ್ನು ಉತ್ತೀರ್ಣ ಮಾಡಿಕೊಡುತ್ತೇನೆ ಅಂತಾ ಹೇಳಿ ಓರ್ವ ಶಿಕ್ಷಕ ವಿದ್ಯಾರ್ಥಿಗೆ ಮೋಸ ಮಾಡಿದ […]
ತಾಳಿಕೋಟೆ ಬಂದ್ ಯಶಸ್ವೀ
ತಾಳಿಕೋಟೆ : ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಗುರುತಿಸಲಾದ ಸ್ಥಳವನ್ನು ವಿರೋಧಿಸಿ ತಾಳಿಕೋಟಿ ತಾಲೂಕು ಹೋರಾಟ ಸಮಿತಿ ವತಿಯಿಂದ ಇಂದು ಪಟ್ಟಣದಲ್ಲಿ ಸ್ವಯಂಪ್ರೇರಿತ ಬಂದ್ ಆಚರಿಸಿ ಪ್ರತಿಭಟನೆ ನಡೆಸಲಾಯಿತು. ತಾಲೂಕು ಆಡಳಿತವು ಮೈಲೇಶ್ವರ ಗ್ರಾಮದ ಸಮೀಪ […]
