ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಶಿಸ್ತು–ಭದ್ರತೆಗೆ ಮಾಜಿ ಸೈನಿಕರ ಕಾವಲು : ಸಾರ್ವಜನಿಕರಿಂದ ಪ್ರಶಂಸೆ

ವಿಜಯ ಸಿಂಧೂರ, ರೋಣ ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಹಿನ್ನೆಲೆ ಗದಗ ಜಿಲ್ಲೆಯ ರೋಣ ತಾಲೂಕಿನ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತು ಹಾಗೂ ಭದ್ರತೆ ಕಾಪಾಡಲು ಮಾಜಿ ಸೈನಿಕರ ಸಂಘದ ಸದಸ್ಯರು ಸ್ವಯಂಪ್ರೇರಣೆಯಿಂದ ಸೇವೆ […]

ತಂಬಾಕು ನಿಯಂತ್ರಣ ತನಿಖಾ ತಂಡದಿಂದ ದಾಳಿ: 8 ಪ್ರಕರಣ ದಾಖಲು

ರೋಣ: ಪಟ್ಟಣದ ತಂಬಾಕು ಉತ್ಪನ್ನಗಳ ನಿಯಮಬಾಹಿರ ಮಾರಾಟದ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಭಾಗವಾಗಿ ಪಟ್ಟಣದಲ್ಲಿ ಹಲವಾರು ತಂಬಾಕು ಅಂಗಡಿಗಳ ಮೇಲೆ ದಾಳಿ ನಡೆಸಿದರು. ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, […]

ಬ್ರೈಟ್ ಬಿಗಿನಿಂಗ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗ್ರಾಜ್ಯೂವೇಷನ್ ಡೇ ಆಚರಣೆ.

. ಗಜೇಂದ್ರಗಡ:ನಗರದ ಮೈಸೂರು ಮಠದಲ್ಲಿ ಬ್ರೈಟ್ ಬಿಗಿನಿಂಗ್ ಆಂಗ್ಲ ಮಾಧ್ಯಮ ಶಾಲೆಯ ಗ್ರಾಜ್ಯೂವೇಷನ್ ಡೇ ಕಾರ್ಯಕ್ರಮವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಸಿ.ಆರ್.ಪಿ ಆರ್.ಜಿ. ಮ್ಯಾಕಲ್ ಅವರು ಉದ್ಘಾಟಿಸಿ ಮಾತನಾಡಿ ಮಕ್ಕಳ ಶಿಕ್ಷಣದ ಮಹತ್ವವನ್ನು […]

ಪಿಂಚಣಿ ಪರಿಷ್ಕರಣೆಗೆ ನಿರಾಕರಣೆ : ಕೇಂದ್ರ ಸರ್ಕಾರದ ವಿರುದ್ಧ ನಿವೃತ್ತ ನೌಕರರು ಕಿಡಿ

ರೋಣ: ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಇತ್ತೀಚೆಗೆ ನಿವೃತ್ತ ನೌಕರರ ಪಿಂಚಣಿ ಹೆಚ್ಚಳ ಹಾಗೂ ವರ್ಷಕ್ಕೆ ಎರಡು ಡಿಎ ನೀಡಲು ಸಾಧ್ಯವಿಲ್ಲ ಎಂಬ ಹೇಳಿಕೆ ನಿವೃತ್ತ ನೌಕರರಲ್ಲಿ ಆರ್ಥಿಕ ಅಭದ್ರತೆಯುಂಟು ಮಾಡಿದ್ದು ಇದನ್ನು ಕೂಡಲೇ […]

ಪ್ರಜಾಸೌಧ ಸ್ಥಳ ವಿವಾದ ರೊಚ್ಚಿಗೆದ್ದ ಜನರಿಂದ ಅರೇಬೆತ್ತಲೆ ಪ್ರತಿಭಟನೆ

ತಾಳಿಕೋಟೆ: ತಾಲೂಕಿನ ಮೇಲೆಶ್ವರ ಗ್ರಾಮದ ಸಮೀಪ ಪ್ರಜಾಸೌಧ ನಿರ್ಮಾಣಕ್ಕೆ ಗುರುತಿಸಲಾದ ಸ್ಥಳದ ವಿರುದ್ಧ ಜನರ ಆಕ್ರೋಶ ತಾರಕ್ಕೇರಿದ್ದು, ಪ್ರಜಾಸೌಧವನ್ನು ತಾಳಿಕೋಟೆ ಪಟ್ಟಣದಲ್ಲಿಯೇ ನಿರ್ಮಿಸಬೇಕೆಂದು ಆಗ್ರಹಿಸಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವು 30ನೇ ದಿನಕ್ಕೂ ಮುಂದುವರಿದಿದೆ. […]

ಮಹಿಳೆಯರಿಗೆ ಉಚಿತ ಹೊಲಿಗೆಯಂತ್ರ ತರಬೇತಿ ಶಿಬಿರ ಉದ್ಘಾಟನೆ

ವಿಜಯ ಸಿಂಧೂರ ಕುರಡಗಿ: ಸ್ಥಳೀಯ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಗುರಿಯಾಗಿಟ್ಟುಕೊಂಡು ಉಚಿತ ಹೊಲಿಗೆಯಂತ್ರ ತರಬೇತಿ ಶಿಬಿರವನ್ನು ಇಂದುಇಂಟಿಗ್ರೇಟೆದ ರೂರಲ್ ಡೆವಲಪ್ಮೆಂಟ್ ಸೊಸೈಟಿ ಹಾಗೂ ಡಾ, ಸಂಗಮೇಶ ಕೊಳ್ಳಿ ಅವರ ಅಭಿಮಾನಿ ಬಳಗದ ವತಿಯಿಂದ , […]

ಮಾರ್ಚ್ ೨೭ ರಂದು ಡಾ.ಬಾಬು ಜಗಜೀವನ್ ರಾಮ್,ಡಾ.ಬಿ.ಆರ್.ಅಂಬೇಡ್ಕರ್ ವರ ಜನ್ಮದಿನಾಚರಣೆ ಪೂರ್ವಭಾವಿ ಸಭೆ.

ರೋಣ:ದಿ.೫-೪-೨೬ ರಂದು ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್ ರಾಮ್ ಅವರ ೧೧೯ ನೇ ಹಾಗೂ ದಿ.೧೪-೪-೨೬ ರಂದು ಡಾ. ಬಿ.ಆರ್.ಅಂಬೇಡ್ಕರ್ ಅವರ ೧೩೫ ನೇ ಜನ್ಮ ದಿನಾಚರಣೆಯ ಹಿನ್ನೆಲೆಯಲ್ಲಿ ತಹಶೀಲ್ದಾರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ […]

ಬಗರ್ ಹುಕ್ಕುಂ ಸಾಗುವಳಿದಾರ ರೈತರಿಗೆ ಹಕ್ಕು ಪತ್ರ ಹಾಗೂ ಸಾಗುವಳಿ ಚೀಟಿ ನೀಡಲು ಒತ್ತಾಯಿಸಿ ಅನಿರ್ದಿಷ್ಟಾವಧಿ ಧರಣಿ

ಗಜೇಂದ್ರಗಡ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಸುಮಾರು ೧೬ ಹಳ್ಳಿಗಳಲ್ಲಿ ಬಗರ್ ಹುಕ್ಕುಂ ಸಾಗುವಳಿದಾರರು ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ‌ಸುಮಾರು ದಿನಗಳಿಂದ ಹಕ್ಕು ಪತ್ರ ವಿತರಣೆ ಮಾಡಲು ಹಾಗೂ ಸಾಗುವಳಿ ಮಾಡುತ್ತಿರುವ ರೈತರಿಗೆ […]

ವ್ಯಸನ ಮುಕ್ತ ಗ್ರಾಮ – ದೃಢ ಸಂಕಲ್ಪಕ್ಕೆ ಶ್ರೀಗಳ ಕರೆ

ರೋಣ:ಗ್ರಾಮೀಣ ಸಮಾಜದ ಸೌಖ್ಯ, ಆರೋಗ್ಯ ಮತ್ತು ಸಾಂಸ್ಕೃತಿಕ ಮೌಲ್ಯಗಳ ಉಳಿವಿಗೆ ವ್ಯಸನ ಮುಕ್ತ ಜೀವನ ಅತ್ಯಂತ ಅಗತ್ಯವೆಂದು ಶ್ರೀ ಜಗದ್ಗುರು ಶಿವಯೋಗಿಶ್ವರ ಮಹಾಸ್ವಾಮಿಗಳು ನಿರಂಜನ ಸಂಸ್ಥಾನಮಠ ಭಾತಂದ್ರಾ ಹೇಳಿದರು. ತಾಲೂಕಿನ ಕೃಷ್ಣಾಪೂರ ಗ್ರಾಮದಲ್ಲಿ ಬೀದರ […]

ಹಳೆಯ ಐತಿಹಾಸಿಕ ದೇವಾಲಯಗಳ ಜೀರ್ಣೋದ್ದಾರ

ವಿಜಯ ಸಿಂಧೂರ ರೋಣ ಹಳೆಯ ಐತಿಹಾಸಿಕ ದೇವಾಲಯಗಳ ಜೀರ್ಣೋದ್ದಾರ, ಪ್ರಾಚೀನ ಶಿಲ್ಪಕಲೆ, ವಾಸ್ತುಶಿಲ್ಪ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವ ಮಹತ್ವದ ಕಾರ್ಯಕ್ಕೆ ಸರಕಾರ ಮುಂದಾಗಿದೆ. ಹೊಯ್ಸಳ, ಚಾಲುಕ್ಯರ ಕಾಲದಲ್ಲಿನ ಶಿಥಿಲಗೊಂಡ ದೇವಸ್ಥಾನಗಳನ್ನು, ಮೂಲ ವಿನ್ಯಾಸಕ್ಕೆ […]

error: ವಿಷಯವನ್ನು ರಕ್ಷಿಸಲಾಗಿದೆ - Content is protected !!