ಬೆಂಗಳೂರು ಜು.4- ರಾಜ್ಯದ ಎಸ್ ಸಿ -ಎಸ್ ಟಿ ಪತ್ರಿಕಾ ಮಾಲೀಕರ ಹಾಗೂ ಪತ್ರಕರ್ತರ ಆರ್ಥಿಕ, ಸಾಮಾಜಿಕ ಹಾಗೂ ಔದ್ಯಮಿಕ ಸ್ಥಿತಿಗತಿಗಳ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸರ್ಕಾರ ನೇಮಿಸಿರುವ ಸಮಿತಿ ಮುಂದಿನ ತಿಂಗಳಿನಿಂದ ಎಲ್ಲ ಜಿಲ್ಲೆಗಳಲ್ಲಿ ಪ್ರ ವಾಸ ಕೈಗೊಳ್ಳಲಿದೆ. ಬೆಂಗಳೂರಿನ ಡಾ.ಬಿ.ಆರ್.ಅಂಬೇಡ್ಕರ್ ತರಬೇತಿ, ಸಂಶೋಧನೆ ಹಾಗೂ ವಿಸ್ತರಣಾ ಕೇಂದ್ರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ…